Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಿಟಿಸಿಲ್ ಭೂಮಿ ವಾಣಿಜ್ಯ ಭೂಪರಿವರ್ತನೆಗೆ...

ಪಿಟಿಸಿಲ್ ಭೂಮಿ ವಾಣಿಜ್ಯ ಭೂಪರಿವರ್ತನೆಗೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

7 Jun 2023 2:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಿಟಿಸಿಲ್ ಭೂಮಿ ವಾಣಿಜ್ಯ ಭೂಪರಿವರ್ತನೆಗೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

ಉಡುಪಿ, ಜೂ.7: ಉಡುಪಿ ದಲಿತರ ಪ್ರಮುಖ ಸಮಸ್ಯೆಗಳಾದ ಪರಿಶಿಷ್ಟ ರಿಗೆ ಮಂಜೂರಾದ ಪಿಟಿಸಿಲ್ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕಾಗಿ ಭೂಮಿ ಪರಿವರ್ತನೆ ಮಾಡಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ ನಿಯೋಗ ಮಂಗಳವಾರ ಉಡುಪಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿತು.

ಪಿಟಿಸಿಲ್ ಭೂಮಿ ಪರಭಾರೆ ನಿಷೇಧ ಇರುವುದರಿಂದ ಮನೆ ಕಟ್ಟಲು ವಾಣಿಜ್ಯ ಬ್ಯಾಂಕ್‌ಗಳು ಸಾಲ ಕೊಡಲು ನಿರಾಕರಿಸುವ ಬಗ್ಗೆಯೂ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಎಲ್ಲಾ ಪೋಲಿಸ್ ಠಾಣೆಗಳಲ್ಲಿ ಪರಿಶಿಷ್ಟ ದೌರ್ಜನ್ಯ ತಡೆ ಕಾಯಿದೆ ಅನ್ವಯ ಕೇಸು ದಾಖಲಾದಾಗ ಸ್ವತಃ ಠಾಣಾಧಿಕಾರಿ ಯವರೇ ಮುತುವರ್ಜಿ ವಹಿಸಿ ಠಾಣೆ ಯಿಂದಲೇ ಕೌಂಟರ್ ಕೇಸು ದಾಖಲಿಸುತ್ತಿರುವ ಬಗ್ಗೆಯು ಸಚಿವರೊಂದಿಗೆ ನಿಯೋಗ ಚರ್ಚಿಸಿ ಮನದಟ್ಟು ಮಾಡಿತು.

ನಿಯೋಗದಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು,  ಜಿಲ್ಲಾ ಸಂಚಾಲಕರಾದ ಸುಂದರ ಮಾಸ್ಟರ್, ಶ್ಯಾಮರಾಜ್ ಬಿರ್ತಿ, ವಾಸುದೇವ ಮುಧೂರು, ವಿಶ್ವನಾಥ ಬೆಣ್ಣಂಪಳ್ಳಿ, ಪರಮೇಶ್ವರ ಉಪ್ಪೂರು, ರಮೇಶ್ ಕೆಳಾರ್ಕಳಬೆಟ್ಟು, ಆನಂದ ಬ್ರಹ್ಮಾವರ, ಜಿಲ್ಲಾ ಪದಾಧಿಕಾರಿಳಾದ ಸಂಜೀವ ಬಳ್ಕೂರು, ಸುರೇಶ ಹಕ್ಲಾಡಿ, ಮಂಜುನಾಥ ಬಾಳ್ಕುದ್ರು, ಅರುಣ್ ಪಾಡಿಗಾರ, ಶಿವಾನಂದ ಬಿರ್ತಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X