Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ ಹಿಂಸಾಚಾರ: ಆ್ಯಂಬುಲೆನ್ಸ್‍ಗೆ...

ಮಣಿಪುರ ಹಿಂಸಾಚಾರ: ಆ್ಯಂಬುಲೆನ್ಸ್‍ಗೆ ಬೆಂಕಿ; ಮೂವರ ಸಜೀವ ದಹನ

8 Jun 2023 2:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಣಿಪುರ ಹಿಂಸಾಚಾರ: ಆ್ಯಂಬುಲೆನ್ಸ್‍ಗೆ ಬೆಂಕಿ; ಮೂವರ ಸಜೀವ ದಹನ

ಗುವಾಹತಿ: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಮುಂದುವರಿದಿದ್ದು, ಆ್ಯಂಬುಲೆನ್ಸ್‍ಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಆ್ಯಂಬುಲೆನ್ಸ್‍ನಲ್ಲಿದ್ದ ಮತ್ತೊಬ್ಬ ಮಹಿಳೆ ಸಜೀವ ದಹನವಾಗಿದ್ದಾರೆ.

ಇಂಫಾಲದ ಐರೋಸೆಂಬ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದ್ದು ಎನ್ನಲಾಗಿದ್ದು, ಇದುವರೆಗೂ ಈ ದಾಳಿ ಘಟನೆ ಬಗ್ಗೆ ಸರ್ಕಾರ ಮೌನವಾಗಿದೆ ಎಂದು ಮೂಲಗಳು ಹೇಳಿವೆ. ನತದೃಷ್ಟ ಬಾಲಕನ ಪೋಷಕರು ಕುಕಿ- ಮೀಟಿ ಜನಾಂಗಗಳಿಗೆ ಸೇರಿದವರು ಎನ್ನಲಾಗಿದೆ.

ತಾಂಗ್‍ಸಿಂಗ್ ಹಂಗ್ಸಿಂಗ್, ಆತನ ತಾಯಿ ಮೀಟಿ ಜನಾಂಗಕ್ಕೆ ಸೇರಿದ ಮೀನಾ ಹಾಗೂ ಅವರ ನೆರೆಯವರಾದ ಲಿಡಿಯಾ ಲೊರೆಂಬಮ್ ಅವರು ಇದ್ದ ಆ್ಯಂಬುಲೆನ್ಸ್, ಅಸ್ಸಾಂ ರೈಫಲ್ಸ್ ಬೆಂಗಾವಲಿನಲ್ಲಿ ಪ್ರಾದೇಶಿಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ತೆರಳುತ್ತಿತ್ತು. ಎಸ್ಪಿ ಶ್ರೇಣಿಯ ಅಧಿಕಾರಿಯೊಬ್ಬರ ನೇತೃತ್ವದ ಮಣಿಪುರ ಪೊಲೀಸ್ ತಂಡ ಕೂಡಾ ಜತೆಗೆ ಇತ್ತು ಎನ್ನಲಾಗಿದೆ.

ಗುಂಪು ದಾಳಿ ಮಾಡಿ, ಬೆಂಕಿ ಹಚ್ಚುತ್ತಿದ್ದಾಗ ಮೂವರನ್ನು ಆ್ಯಂಬುಲೆನ್ಸ್‍ನಲ್ಲೇ ಬಿಟ್ಟು ಬೆಂಗಾವಲು ನೀಡುತ್ತಿದ್ದ ಪೊಲೀಸರು ಹಾಗೂ ಆ್ಯಂಬುಲೆನ್ಸ್ ಚಾಲಕ ಪಲಾಯನ ಮಾಡಿದ್ದಾರೆ ಎನ್ನಲಾಗಿದೆ. ಮೀಟಿ ಸಮುದಾಯಕ್ಕೆ ಸೇರಿದ ಗಾಯಾಳು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಬಗ್ಗೆ ಕುಕಿ ಸಮುದಾಯಕ್ಕೆ ಮಾಹಿತಿ ಸೋರಿಕೆಯಾಗಿರುವ ಸಾಧ್ಯತೆ ಇದೆ ಎಂದು ಕೇಂದ್ರಕ್ಕೆ ಸಲ್ಲಿಸಲಾಗಿರುವ ವರದಿಯಲ್ಲಿ ವಿವರಿಸಲಾಗಿದೆ.

ಸಂತ್ರಸ್ತರು ಕಂಗ್‍ಪೋಕ್ಪಿ ಜಿಲ್ಲೆಯ ಕಂಗ್‍ಚೂಪ್ ಗ್ರಾಮದವರರಾಗಿದ್ದು, ಜನಾಂಗೀಯ ಸಂಘರ್ಷದಿಂದ ನಿರಾಶ್ರಿತರಾಗಿ ಅಸ್ಸಾಂ ರೈಫಲ್ಸ್ ಶಿಬಿರದ ಬಳಿ ಮೇ 4ರಿಂದ ಆಸರೆ ಪಡೆದಿದ್ದರು ಎಂದು ತಿಳಿದು ಬಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X