Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ: ಮಹಿಳೆಯ ಹತ್ಯೆಗೈದು ಮೃತದೇಹ...

ಮುಂಬೈ: ಮಹಿಳೆಯ ಹತ್ಯೆಗೈದು ಮೃತದೇಹ ಕತ್ತರಿಸಿದ ಆರೋಪಿ ಮನೋಜ್ ಸಹಾನಿ ಬಂಧನ

ದೇಹದ ಭಾಗಗಳನ್ನು ಪ್ರೆಶರ್ ಕುಕರ್ ನಲ್ಲಿ ಬೇಯಿಸಿದ

8 Jun 2023 5:15 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಂಬೈ: ಮಹಿಳೆಯ ಹತ್ಯೆಗೈದು ಮೃತದೇಹ ಕತ್ತರಿಸಿದ ಆರೋಪಿ ಮನೋಜ್ ಸಹಾನಿ ಬಂಧನ
ದೇಹದ ಭಾಗಗಳನ್ನು ಪ್ರೆಶರ್ ಕುಕರ್ ನಲ್ಲಿ ಬೇಯಿಸಿದ

ಮುಂಬೈ: ಮಹಾನಗರದ  ಮೀರಾ ರೋಡ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ  ತನ್ನೊಂದಿಗೆ ಸಹಜೀವನ ನಡೆಸುತ್ತಿದ್ದ ಮಹಿಳೆಯನ್ನು  ಕೊಂದು ಆಕೆಯ ಮೃತದೇಹವನ್ನು 20 ತುಂಡುಗಳಾಗಿ ಕತ್ತರಿಸಿದ ಆರೋಪದಲ್ಲಿ 56 ವರ್ಷದ ವ್ಯಕ್ತಿಯೊಬ್ಬನನ್ನು ಬುಧವಾರ ಸಂಜೆ ಬಂಧಿಸಲಾಗಿದೆ ಎಂದು  ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯು ಮಹಿಳೆಯ ದೇಹದ ತುಂಡುಗಳನ್ನು ಪ್ರೆಶರ್ ಕುಕ್ಕರ್‌ನಲ್ಲಿ ಕುದಿಸಿ ನಂತರ ಅವುಗಳನ್ನು ವಿಲೇವಾರಿ ಮಾಡಲು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಮನೋಜ್ ಸಹಾನಿ ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36 ವರ್ಷ) ಎಂಬುವವರೊಂದಿಗೆ ವಾಸವಾಗಿದ್ದ.

ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ದೇಹದ ಭಾಗಗಳು ಮೂರ್ನಾಲ್ಕು ದಿನಗಳ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡವು ಮಹಿಳೆಯ ಕೊಳೆತ ದೇಹವನ್ನು ಪತ್ತೆ ಹಚ್ಚಿದೆ, ಮೃತದೇಹವು ಹಲವಾರು ತುಂಡುಗಳಾಗಿ ಕತ್ತರಿಸಲ್ಪಟ್ಟಿದೆ.

ಬುಧವಾರ ನಯಾನಗರ ಪೊಲೀಸ್ ಠಾಣೆಗೆ ಕಟ್ಟಡದ ನಿವಾಸಿಗಳಿಂದ ಕರೆ ಬಂದಿದ್ದು, ಅವರು ದಂಪತಿಯ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ದೂರಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಪೊಲೀಸರು ಮೀರಾ ರೋಡ್ ಪ್ರದೇಶದಲ್ಲಿನ ಸೊಸೈಟಿಯಿಂದ ತುಂಡಾಗಿ ಕತ್ತರಿಸಿದ ಮಹಿಳೆಯ ಶವವನ್ನು ಪತ್ತೆ ಮಾಡಿದ್ದಾರೆ. ಇಲ್ಲಿ ಜೋಡಿಯು  ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿತ್ತು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿದೆ ಎಂದು ಮುಂಬೈನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಯಂತ್ ಬಜ್ಬಲೆ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X