ರೆಪೊ ದರದಲ್ಲಿ ಯಥಾಸ್ಥಿತಿ: ಆರ್ ಬಿ ಐ ನಿರ್ಧಾರ

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ)ಹಣಕಾಸು ನೀತಿ ಸಮಿತಿಯ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಗುರುವಾರ ತಿಳಿಸಿದ್ದಾರೆ.
ಸದ್ಯದ ರೆಪೊ ದರ ಶೇಕಡ 6.5ರಷ್ಟಿದೆ.
2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇ.6.5ರಷ್ಟು ಇರಬಹುದು ಎಂದು ಅಂದಾಜಿಸಲಾಗಿದ್ದು, ಹಣದುಬ್ಬರ ಶೇ.5.1ರಷ್ಟಿದೆ ಎಂದು ದಾಸ್ ತಿಳಿಸಿದ್ದಾರೆ.
Next Story