Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆತನೂ ಸೋತ, ನಮ್ಮನ್ನೂ ಸೋಲಿಸಿದ;...

ಆತನೂ ಸೋತ, ನಮ್ಮನ್ನೂ ಸೋಲಿಸಿದ; ಆತ್ಮಾವಲೋಕನ ಸಭೆಯಲ್ಲಿ ಸುಧಾಕರ್ ವಿರುದ್ಧ ಎಂಟಿಬಿ ನಾಗರಾಜ್ ವಾಗ್ದಾಳಿ

''ಕಾಂಗ್ರೆಸ್‍ನಲ್ಲಿರುವಾಗ 3 ಬಾರಿ ಗೆದ್ದಿದ್ದ ನಾನು ಬಿಜೆಪಿ ಸೇರಿ...''

8 Jun 2023 9:31 PM IST
share
ಆತನೂ ಸೋತ, ನಮ್ಮನ್ನೂ ಸೋಲಿಸಿದ; ಆತ್ಮಾವಲೋಕನ ಸಭೆಯಲ್ಲಿ ಸುಧಾಕರ್ ವಿರುದ್ಧ ಎಂಟಿಬಿ ನಾಗರಾಜ್ ವಾಗ್ದಾಳಿ
''ಕಾಂಗ್ರೆಸ್‍ನಲ್ಲಿರುವಾಗ 3 ಬಾರಿ ಗೆದ್ದಿದ್ದ ನಾನು ಬಿಜೆಪಿ ಸೇರಿ...''

ಬೆಂಗಳೂರು, ಜೂ. 8: ‘ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಡಾ.ಕೆ.ಸುಧಾಕರ್ ಗೆ ನೀಡಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ’ ಎಂದು ಮಾಜಿ ಸಚಿವ ಎಂ.ಟಿ.ಬಿ. ನಾಗರಾಜ್, ಬಿಜೆಪಿ ಆತ್ಮವಲೋಕನಸಭೆಯಲ್ಲಿ ಸುಧಾಕರ್ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಉಸ್ತುವಾರಿ ಸ್ಥಾನದ ಜವಾಬ್ದಾರಿಯನ್ನು ಡಾ.ಕೆ.ಸುಧಾಕರ್ ಸಮರ್ಥವಾಗಿ ನಿಭಾಯಿಸಲಿಲ್ಲ. ನನ್ನ, ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಅವರೇ ಕಾರಣ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಆದರೆ ಕಾಂಗ್ರೆಸ್‍ನಲ್ಲಿರುವಾಗ ಮೂರು ಬಾರಿ ಗೆದ್ದಿದ್ದ ನಾನು ಬಿಜೆಪಿ ಸೇರಿದ ನಂತರ ಎರಡು ಬಾರಿಯೂ ಸೋಲನ್ನು ಅನುಭವಿಸಿದೆ’ ಎಂದು ಅಳಲು ತೋಡಿಕೊಂಡರು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‍ನ ಶೇ.40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪ್ರತಿಯಾಗಿ ಬಿಜೆಪಿ ಏನೂ ಮಾಡಲಿಲ್ಲ. ನಾವು ಕೇವಲ ಸಿದ್ದರಾಮಯ್ಯರಿಗೆ ಮಾತ್ರ ಬೈದೆವು. ವಿಧಾನಸಭೆ ಚುನಾವಣೆ ವೇಳೆ ಬಿಪಿಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು ಸೋಲಿಗೆ ಪ್ರಮುಖ ಕಾರಣ. ಆದರೆ, ಇದೇ ವೇಳೆ ಕಾಂಗ್ರೆಸ್ ಪಕ್ಷದ 10 ಕೆಜಿ ಅಕ್ಕಿ ಗ್ಯಾರಂಟಿಯೂ ನಮ್ಮ ಸೋಲಿಗೆ ಕಾರಣವಾಯಿತು’ ಎಂದು ಅವರು ತಿಳಿಸಿದರು ಎಂದು ಹೇಳಲಾಗಿದೆ.

ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ, ಕಾರ್ಯಕರ್ತರ ಆಗು-ಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಇದರಿಂದ ಕಾರ್ಯಕರ್ತರು ಸಿಟ್ಟಾಗಿದ್ದರು. ಡಾ.ಸುಧಾಕರ್‍ನಿಂದಾಗಿಯೇ ನಾನು ಸೋತಿದ್ದು. ನಾನು ಹಣ, ಅಧಿಕಾರದ ಆಸೆಗಾಗಿ ಬಿಜೆಪಿಗೆ ಬಂದವನಲ್ಲ’ ಎಂದು ಎಂಟಿಬಿ ನಾಗರಾಜ್ ಮುಖಂಡರ ಮುಂದೆಯೆ ತಿಳಿಸಿದ್ದಾರೆಂದು ತಿಳಿದು ಬಂದಿದೆ.

share
Next Story
X