Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಮಂಜೂರು: ಅಣಬೆ ತಯಾರಿಕಾ ಘಟಕ ಮುಚ್ಚಲು...

ವಾಮಂಜೂರು: ಅಣಬೆ ತಯಾರಿಕಾ ಘಟಕ ಮುಚ್ಚಲು ಆಗ್ರಹ

ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ ಗ್ರಾಮಸ್ಥರು

8 Jun 2023 4:04 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಾಮಂಜೂರು: ಅಣಬೆ ತಯಾರಿಕಾ ಘಟಕ ಮುಚ್ಚಲು ಆಗ್ರಹ
ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ ಗ್ರಾಮಸ್ಥರು

ವಾಮಂಜೂರು, ಜೂ.8: ಇಲ್ಲಿನ ತಿರುವೈಲ್ ವಾರ್ಡ್ ನಲ್ಲಿ ಸ್ಥಾಪಿಸಲಾಗಿರುವ ವೈಟ್ ಗ್ರೋ ಅಗ್ರಿ ಎನ್ಎಲ್ ಪಿ ಮಶೂಮ್ ಫ್ಯಾಕ್ಟರಿಯನ್ನು ಮುಚ್ಚಬೇಕೆಂದು ಆಗ್ರಹಿಸಿ ತಿರುವೈಲು ಗ್ರಾಮದ  200ಕ್ಕೂ ಹೆಚ್ಚಿನ ಕುಟುಂಬಗಳು ಅನಿರ್ದಿಷ್ಟ ಅವಧಿ ಮುಷ್ಕರವನ್ನು ಆರಂಭಿಸಿದ್ದಾರೆ.

ವಾಮಂಜೂರಿನಿಂದ ಅಣಬೆ ಫ್ಯಾಕ್ಟರಿಗೆ ಹೋಗುವ ದಾರಿಯಲ್ಲಿ ಟೆಂಟ್ ಹಾಕಿ ಗ್ರಾಮಸ್ಥರು ಧರಣಿ ಆರಂಭಿಸಿ ದ್ದಾರೆ. ಈ ವೇಳೆ ಸ್ಥಳೀಯ ಅಂಗಡಿ - ಮುಂಗಟ್ಟುಗಳ ಮಾಲಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಧರಣಿಗೆ ಸಾತ್ ನೀಡಿದರೆ ಆಟೋ ಚಾಲಕರು ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು.

ಧರಣಿ ನಿರತ ಸ್ಥಳಕ್ಕೆ ಬಂದ ಪೊಲೀಸರು ಧರಣಿ ನಿರತರನ್ನು ಮನವರಿಸಲು ಯತ್ನಿಸಿದರು. ಆದರೆ, ಯಾವುದಕ್ಕೂ ಬಗ್ಗದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಧರಣಿ ಮುಷ್ಕರ ನಿರತರು, ಕೊರೊನ ಸಂದರ್ಭ ಇಲ್ಲಿ ಚಾಕಲೇಟ್ ತಯಾರಿಕಾ ಘಟಕ ಸ್ಥಾಪಿಸಲಾಗಿತ್ತು. ಆ ಬಳಿಕ ಇಲ್ಲಿ ಅಣಬೆ ಬೆಳೆಯಲು ಆರಂಭಿಸಿದ್ದಾರೆ. ಇದರಿಂದ ಬರುವ ದುರ್ನಾತದಿಂದ ವಾಮಂಜೂರು ವ್ಯಾಪ್ತಿಯಲ್ಲಿ ವಾಸಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

ಈ ಅಣಬೆ ತಯಾರಿಕಾ ಘಟಕದಿಂದ ಬರುತ್ತಿರುವ ವಿಷಪೂರಿತ ಗಾಳಿಯಿಂದಾಗಿ ನಮಗೆ ಬದುಕಲು ಸಾಧ್ಯವಿಲ್ಲ. ನಮ್ಮ ದೈನಂದಿನ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಪ್ರತಿ ಮನೆಯ ಒಬ್ಬರಲ್ಲಿ ಅಸ್ತಮಾ, ದಮ್ಮು, ಕೆಮ್ಮು , ಚರ್ಮರೋಗದಂತಹ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದೆ ಎಂದು ಪ್ರತಿಭಟನಾ‌ನಿತರು ದೂರಿದ್ದಾರೆ.

ಜನವಸತಿ ಪ್ರದೇಶದಿಂದ ಈ ಫ್ಯಾಕ್ಟರಿಯನ್ನು ತೆರವು ಮಾಡಿಸುವಂತೆ ಗ್ರಾಮಸ್ಥರು ಕಳೆದ ಒಂದು ವರ್ಷಗಳಿಂದ ನಿರಂತರ ಧರಣಿ ಪ್ರತಿಭಟನೆಗಳನ್ನು ಮಾಡುತ್ತಾ ಬಂದಿದ್ದರೂ, ಜಿಲ್ಲಾಡಳಿತ ಅಥವಾ ಜನಪ್ರತಿನಿಧಿಗಳು ಜನರ ಸಮಸ್ಯೆ ಕುರಿತು ಕಿವಿ ಕೊಡುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.

ಈ ಭಾಗದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿವೆ. ಅಣಬೆ ಘಟಕದಿಂದ ಹೊರಬರುವ ಮೀಥೆನ್ ಯುಕ್ತ ವಿಷ ಅನಿಲದಿಂದಾಗಿ ತೀವ್ರ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದು, ಅದರಲ್ಲೂ ಮಕ್ಕಳು ಮತ್ತು ವೃದ್ಧರು ಅನಾರೋಗ್ಯ ಪೀಡಿತರಾಗಿದ್ದಾರೆ ಎಂದು ದೂರಿದ್ದಾರೆ.

"ಪ್ರತಿಭಟನೆ ಮಾಡುವಾಗ ಸಂಸ್ಥೆಯವರು ಹೇಳುತ್ತಾರೆ, ಇದು ಈ ಘಟಕದಿಂದ ಬರುವ ದುರ್ನಾತಾಅಲ್ಲ. ತ್ಯಾಜ್ಯ ಸಂಸ್ಕರಣಾ ಘಟಕದಿಂದ ಬರುವ ದುರ್ವಾಸನೆ ಎಂದು ಸಮಜಾಯಿಷಿ ನಿಡುತ್ತಾರೆ. ಇಲ್ಲಿ ಹಂದಿ ಸಾಕಣೆಯನ್ನು ಮಾಡುತ್ತಾರೆ. ಅಧಿಕಾರಿಗಳು ಕೇವಲ ದಾಖಲೆ ಪತ್ರಗಳನ್ನು ಹಿಡಿದುಕೊಂಡು ಅವರ ಪರವಾಗಿ ವಾದಿಸುತ್ತಿದ್ದಾರೆ ಹೊರತು ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡಿ ಮಾತನಾಡುತ್ತಿಲ್ಲ".

- ಜಯಪ್ರಭಾ, ಸಾಮಾಜಿಕ ಕಾರ್ಯಕರ್ತೆ, ವಾಮಂಜೂರು

"ಮೂರು ವರ್ಷಗಳ ಹಿಂದೆ ಚಾಕಲೇಟ್ ಫ್ಯಾಕ್ಟರಿ ಎಂದು ಹೇಳಿಕೊಂಡು 1.92 ಎಕರೆ ನಿವೇಶನದಲ್ಲಿ ಈ ಫ್ಯಾಕ್ಟರಿ ಯನ್ನು ಆರಂಭಿಸಿದ್ದರು. ಈಗ ಅದನ್ನು 3ಎಕ್ರೆಗೆ ವಿಸ್ತರಿಸುತ್ತಿದ್ದಾರೆ. ಚುನಾವಣೆ ಬಂದಿದ್ದ ವೇಳೆ ಯಾರಿಗೂ ಇದರಿಂದ ವಾಸನೆ ಬರುತ್ತಿರಲಿಲ್ಲ. ಈಗ ಯಾಕೆ ಅದೆ ರೀತಿ ವಸಾನೆ ಬಾರದಂತೆ ಮಾಡಲು ಸಾಧ್ಯವಿಲ್ಲ. ಅವರಿಗೆ ಅಣಬೆ ಕೃಷಿ ಮಾಡಲೇಬೇಕೆಂದಿದ್ದರೆ ಬೇರೆಡೆ ಸ್ಥಳಾಂತರಿಸಿ ಮಾಡಲಿ".
- ಹೇಮಾ ರಾಘು ಸಾಲ್ಯಾನ್, ಮನಪಾ ಸದಸ್ಯೆ, ವಾಮಂಜೂರು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X