Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ...

ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

8 Jun 2023 4:44 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.8: ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಎದ್ದೇಳು ಕರ್ನಾಟಕ ಸಂಘಟನೆಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಅವರು, ನಮ್ಮ ಸರಕಾರ ಅಧಿಕಾರಕ್ಕೆ ಬಂದ ಕೂಡಲೆ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‍ಗಿರಿಗೆ ಅವಕಾಶವಿಲ್ಲ ಎಂದರು.

ನಮ್ಮ ಸರಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59 ಸಾವಿರ ಕೋಟಿ ರೂ.ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ 41 ಸಾವಿರ ಕೋಟಿ ರೂ. ಗಳ ಅಗತ್ಯವಿದೆ ಎಂದು ಅವರು ವಿವರಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X