Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಎಂಆರ್ ಪಿಎಲ್ ನಲ್ಲಿ...

ಮಂಗಳೂರು: ಎಂಆರ್ ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದರೆ ಪ್ರತಿಭಟನೆ; ಯುವ ಕಾಂಗ್ರೆಸ್

ಸಂಸದರು ಮೊದಲು ಸ್ಥಳೀಯರಿಗೆ ಅವಕಾಶ ನೀಡದ ಎಂಆರ್ ಪಿಎಲ್ ನೇಮಕಾತಿ ಪ್ರಕ್ರಿಯೆ ಸ್ಥಗಿತ ಗೊಳಿಸಲಿ

9 Jun 2023 7:13 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಂಗಳೂರು: ಎಂಆರ್ ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದರೆ ಪ್ರತಿಭಟನೆ; ಯುವ ಕಾಂಗ್ರೆಸ್
ಸಂಸದರು ಮೊದಲು ಸ್ಥಳೀಯರಿಗೆ ಅವಕಾಶ ನೀಡದ ಎಂಆರ್ ಪಿಎಲ್ ನೇಮಕಾತಿ ಪ್ರಕ್ರಿಯೆ ಸ್ಥಗಿತ ಗೊಳಿಸಲಿ

ಮಂಗಳೂರು, ಜೂ.9; ಕೇಂದ್ರ ಸರಕಾರದ ಸ್ವಾಮ್ಯದ ಒಎನ್ ಜಿಸಿ ಯ ಅಂಗ ಸಂಸ್ಥೆ ಯಾದ ಎಂಆರ್ ಪಿಎಲ್ 2023ರಲ್ಲಿ ಸುಮಾರು 50 ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆದರೆ ಅದರಲ್ಲಿ ಸ್ಥಳೀಯರಿಗೆ ನಿಗದಿತವಾಗಿ ಎಷ್ಟು ಹುದ್ದೆ ಮೀಸಲಿಡುವ ಯಾವ ಭರವಸೆ ನೀಡಲಿಲ್ಲ. ಇದರಿಂದ ಈ ಬಾರಿಯೂ ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ನಿರಾಸೆ ಯಾಗಿದೆ.ಈ ರೀತಿಯ ನೇಮಕಾತಿಯ ಪ್ರಕ್ರಿಯೆಯನ್ನು ಇಲ್ಲಿನ ಸಂಸದರು ಕೇಂದ್ರ ಪೆಟ್ರೋಲಿಯಂ ಸಚಿವರ ಜೊತೆ ಚರ್ಚಿಸಿ ತಡೆಹಿಡಿಯಬೇಕಾಗಿದೆ ಎಂದು ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 2021-22ರಲ್ಲಿ ಎಂಆರ್ ಪಿಎಲ್ 234 ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಸಿದ ಬಳಿಕ ದ.ಕ ಜಿಲ್ಲೆಯ ಇಬ್ಬರಿಗೆ ಮತ್ತು ರಾಜ್ಯದ 8 ಜನರಿಗೆ ನೇಮಕಾತಿ ನಡೆಯಿತು. ಉಳಿದಂತೆ ಯಾವ ಸ್ಥಳೀಯ ನಿರುದ್ಯೋಗಿ ಗಳಿಗೂ ಉದ್ಯೋಗ ದೊರೆತಿಲ್ಲ. ಈ ಸಂದರ್ಭದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ಸಮಾನ ಮನಸ್ಕರ ಸಂಘಟನೆ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಸಂಸದರೂ ,ಶಾಸಕರು ‘ಎಂಆರ್ ಪಿ ಎಲ್  ಜೊತೆ ಸಮಾಲೋಚನೆ ನಡೆಸಲಾಗಿದೆ. ಸಂಸ್ಥೆ ಉದ್ಯೋಗ ನೀಡುವ ಭರವಸೆ ನೀಡಿದೆ’ ಎಂದು ತಿಳಿಸಿದ್ದರು. ಆದರೆ ಆ ಭರವಸೆ ಈಡೇರಿಲ್ಲ. ಈ ಬಾರಿ ಮತ್ತೆ ಎಂಆರ್ ಪಿಎಲ್ 50 ಹುದ್ದೆಗೆ ನೇಮಕಾತಿ ಅರ್ಜಿ ಆಹ್ವಾನಿಸಿದೆ.ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಎಂ ಆರ್ ಪಿ ಎಲ್ ಅಧಿಕಾರಿಗಳ ಜೊತೆ ಸ್ಥಳೀಯರಿಗೆ  ಉದ್ಯೋಗ ನೀಡಲು ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದ್ದಾರೆ. ಆದರೆ ಕಂಪೆನಿ ಎಲ್ಲಿಯೂ ಇಷ್ಟು ಹುದ್ದೆ ಸ್ಥಳೀಯರಿಗೆ ನಿಯಮಾನುಸಾರ ನೀಡುವ ಬಗ್ಗೆ ಇದುವರೆಗೆ ಪ್ರಕಟಣೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎಂಆರ್ ಪಿಎಲ್ ಆಹ್ವಾನಿಸಿರುವ 50ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು  ಕೇಂದ್ರ ಪೆಟ್ರೋಲಿಯಂ ಸಚಿವರ ಮೂಲಕ ತಕ್ಷಣ ತಡೆಹಿಡಿ ಯಬೇಕಾಗಿದೆ.ಸ್ಥಳೀಯ ರಿಗೆ ಉದ್ಯೋಗ ನೀಡುವ ನಿರ್ಧಾರ ತೆಗೆದುಕೊಳ್ಳುವವರೆಗೆ ಈ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಈ ಬಾರಿ ಹಿಂದಿನಂತೆ ಸ್ಥಳೀಯರನ್ನು ಕಡೆಗಣಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಎಂಆರ್ ಪಿ ಎಲ್ ತೊಡಗಿದರೆ ಯುವ ಕಾಂಗ್ರೆಸ್ ಸಮಾನ ಮನಸ್ಕ ಸಂಘಟನೆ ಗಳ ಜೊತೆ ಸೇರಿ ಸ್ಥಳೀಯ ಯುವ ನಿರುದ್ಯೋಗಿಗಳಿಗೆ ಉದ್ಯೋಗದ ಹಕ್ಕಿಗಾಗಿ ಹೋರಾಟ ನಡೆಸುವುದಾಗಿ ಲುಕ್ಮಾನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಭಿಷೇಕ್ ಬೆಳ್ಳಿಪ್ಪಾಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ಪೂಜಾರಿ, ದೀಕ್ಷಿತ್ ಅತ್ತಾವರ್, ಇಸ್ಮಾಯಿಲ್ ಬಿ.ಎಸ್, ಸಂಜನಾ ಚಲವಾದಿ, ಕೆಪಿವೈಸಿ ಸಂಯೋಜಕ ರಾದ ಸೌಹಾನ್ ಎಸ್.ಕೆ, ಜಿಲ್ಲಾ ಕಾರ್ಯ ದರ್ಶಿ ಮಹೇಶ್ ಕೊಂಚಾಡಿ, ಡಿಸಿಸಿ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X