Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಗೋಪೂಜೆ ಮಾಡುವವರಿಗೆ ತಮ್ಮ...

ಕಾರ್ಕಳ: ಗೋಪೂಜೆ ಮಾಡುವವರಿಗೆ ತಮ್ಮ ನಾಯಕನ ಗೋ ವಿರೋಧಿ ನೀತಿ ಕಾಣುತ್ತಿಲ್ಲವೇ: ಮಹಾವೀರ ಹೆಗ್ಡೆ

ದ್ವಂದ್ವ ನಿಲುವಿನಲ್ಲಿ ಕಾಂಗ್ರೆಸ್‌

9 Jun 2023 9:55 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾರ್ಕಳ: ಗೋಪೂಜೆ ಮಾಡುವವರಿಗೆ ತಮ್ಮ ನಾಯಕನ ಗೋ ವಿರೋಧಿ ನೀತಿ ಕಾಣುತ್ತಿಲ್ಲವೇ: ಮಹಾವೀರ ಹೆಗ್ಡೆ
ದ್ವಂದ್ವ ನಿಲುವಿನಲ್ಲಿ ಕಾಂಗ್ರೆಸ್‌

ಕಾರ್ಕಳ : ಬಿಜೆಪಿ ಸರಕಾರ ತನ್ನ ಆಡಳಿತ ಅವಧಿಯಲ್ಲಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿತ್ತು. ಆದರೆ, ಇದೀಗ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಹತ್ತೇ ದಿನದಲ್ಲಿ ಯಾರದೋ ಒಲೈಕೆಗಾಗಿ ಗೋ ನಿಷೇಧ ಕಾಯಿದೆಯನ್ನು ವಾಪಾಸ್‌ ಪಡೆಯುವ ಹೇಳಿಕೆ ನೀಡಿದೆ. ಗೋವಿಗೆ ರಕ್ಷಣೆ ಇಲ್ಲ ಎಂದು ಬೊಬ್ಬೆ ಹಬ್ಬಿಸುತ್ತಾ, ಸ್ಥಳೀಯ ಶಾಸಕರ ವಿರುದ್ಧ ಮಾತಾನಾಡುತ್ತಿದ್ದ ಕಾರ್ಕಳದ ಕಾಂಗ್ರೆಸಿಗರು ಈಗ ತಮ್ಮ ನಾಯಕರ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ನಾಯಕರು ಗೋ ಹತ್ಯೆ ನಿಷೇಧ ಕಾಯಿದೆಯನ್ನು ವಾಪಾಸ್‌ ಪಡೆಯುವ ಹೇಳಿಕೆಯನ್ನು ನೀಡುತ್ತಾ, ಗೋ ಹತ್ಯೆ ಏಕೆ ಮಾಡಬಾರದೆಂದು ಉಡಾಫೆಯಾಗಿ ಮಾತಾನಾಡುತ್ತಿದ್ದಾರೆ. ಆದರೆ, ಇತ್ತ ಕಾರ್ಕಳದಲ್ಲಿ ಕಾಂಗ್ರೆಸ್‌ ನಾಯಕರು ಗೋ ಪೂಜೆ ಮಾಡುವ ಮೂಲಕ ನಾವೂ ಹಿಂದೂ ಪರ, ಹಿಂದೂ ನಾಯಕರು ಎಂದು ಬಿಂಬಿಸುವಂತಹ ನಾಟಕವಾಡುತ್ತಿದ್ದಾರೆ. ಒಟ್ಟಿನಲ್ಲಿ ಕಾರ್ಕಳ ಕಾಂಗ್ರೆಸ್‌ನಲ್ಲಿ ದ್ವಂದ್ವ ನಿಲುವಿದ್ದು, ಸುಳ್ಳಿನ ಮುಖವಾಡ ಹಾಕಿಕೊಂಡಿದ್ದಾರೆ. ಇವರು ತಮ್ಮ ನಾಯಕರ ಗೋ ಹತ್ಯೆ ಕಾಯಿದೆಯನ್ನು ವಾಪಾಸ್‌ ಪಡೆದುಕೊಳ್ಳುವ ಹೇಳಿಕೆ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾರ್ಕಳದಲ್ಲಿ ಗೋವಿಗೆ ರಕ್ಷಣೆ ಇಲ್ಲ ಎಂದು ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ಸುಳ್ಳು ಅಪಾದನೆ ಮಾಡುತ್ತಾ, ಪೊಲೀಸ್‌ ಇಲಾಖೆಯವರನ್ನು ಸುಮ್ಮನೆ ತರಾಟೆಗೆ ತೆಗೆದುಕೊಳ್ಳುತ್ತಿದ್ದವರು ಈಗ ಮಾತೆಯಂತೆ ಆರಾಧಿಸುವ ಗೋವಿನ ಹತ್ಯೆಗೆ ಅವಕಾಶ ಮಾಡಿಕೊಡುತ್ತಿರುವ ತಮ್ಮ ನಾಯಕರ ಹಿಂದೂ ವಿರೋಧಿ ನೀತಿಯ ಬಗ್ಗೆ ಕಾರ್ಕಳದ ಜನತೆಗೆ ಉತ್ತರಿಸಲಿ ಎಂದು ಅವರು ಆಗ್ರಹಿಸಿದ್ದಾರೆ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X