ಕೊಡಗು ಜಿಲ್ಲೆಗೆ ಎನ್.ಎಸ್.ಭೋಸರಾಜು ಉಸ್ತುವಾರಿ

ಮಡಿಕೇರಿ ಜೂ.9 : ರಾಜ್ಯ ಸರ್ಕಾರ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ನೇಮಕಗೊಂಡಿದ್ದಾರೆ.
ಈ ಹಿಂದೆ ಬಿ.ಸಿ.ನಾಗೇಶ್ ಅವರು ಉಸ್ತುವಾರಿ ಸಚಿವರಾಗಿದ್ದರು.
ಇದನ್ನೂ ಓದಿ; ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿ
Next Story