Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಸ್ಪತ್ರೆ ಸಿಬ್ಬಂದಿಗಳು...

ಆಸ್ಪತ್ರೆ ಸಿಬ್ಬಂದಿಗಳು ಮಾನವೀಯತೆಯೊಂದಿಗೆ ಕರ್ತವ್ಯ ನಿರ್ವಹಿಸಿ: ಶಾಸಕ ಅಶೋಕ್ ರೈ

​ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 6 ಡಯಾಲಿಸಿಸ್ ಯಂತ್ರ, ಆರ್.ಒ ಪ್ಲಾಂಟ್ ಲೋಕಾರ್ಪಣೆ

9 Jun 2023 12:25 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಸ್ಪತ್ರೆ ಸಿಬ್ಬಂದಿಗಳು ಮಾನವೀಯತೆಯೊಂದಿಗೆ ಕರ್ತವ್ಯ ನಿರ್ವಹಿಸಿ: ಶಾಸಕ ಅಶೋಕ್ ರೈ
​ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 6 ಡಯಾಲಿಸಿಸ್ ಯಂತ್ರ, ಆರ್.ಒ ಪ್ಲಾಂಟ್ ಲೋಕಾರ್ಪಣೆ

ಪುತ್ತೂರು: ಸರ್ಕಾರಿ ಆಸ್ಪತ್ರೆಗೆ ಆಗಮಿಸುವವರು ಬಡವರು ಅವರು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಇಲ್ಲಿಗೆ ಬರುತ್ತಾರೆ. ಬಡವರ ಸೇವೆಯು ದೇವರ ಸೇವೆ ಎಂದು ಪರಿಗಣಿಸಿ ಆಸ್ಪತ್ರೆಯ ಸಿಬ್ಬಂದಿಗಳು ಮಾನವೀಯತೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. 

ಅವರು ರೋಟರಿ ಕ್ಲಬ್ ಸಂಸ್ಥೆಗಳಿಂದ ಡಯಾಲಿಸಿಸ್ ಮೆಷಿನ್ ನೀಡುವ ಮೂಲಕ ಒಳ್ಳೆಯ ಯೋಜನೆಯೊಂದು ಸಮಾಜಕ್ಕೆ ಅರ್ಪಣೆ ಮಾಡುವ ಕೆಲಸ ನಡೆದಿದೆ ಎಂದು ಹೇಳಿದರು.

ಶುಕ್ರವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರೋಟರಿ ಜಿಲ್ಲೆ 3181ರ ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್, ಅಮೆರಿಕಾ ಫ್ಲೋರಿಡಾ ರೋಟರಿ ಜಿಲ್ಲೆ 5890 ರೋಟರಿ ಕ್ಲಬ್ ನ್ಯೂ ಟಾಂಪಾ ನೂನ್ ವತಿಯಿಂದ ರೂ.52.50 ಲಕ್ಷ ವೆಚ್ಚದಲ್ಲಿ ಕೊಡುಗೆಯಾಗಿ ನೀಡಿರುವ 6 ಡಯಾಲಿಸಿಸ್ ಯಂತ್ರ ಹಾಗೂ ಆರ್.ಒ ಪ್ಲಾಂಟ್ ಲೋಕಾರ್ಪಣೆಗಳಿಸಿ ಮಾತನಾಡಿದರು.

ಪುತ್ತೂರು ಸರಕಾರಿ ಆಸ್ಪತ್ರೆಯ ಪ್ರಮುಖ ಬೇಡಿಕೆ ಅನಸ್ತೇಶಿಯನ್, ಗೈನಕೋಲಜಿಸ್ಟ್ ಹಾಗೂ ಟೆಕ್ನಿಷಿಯನ್ ಅವಶ್ಯಕತೆಯಿದ್ದು ಇದನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ರಾಜ್ಯದಲ್ಲಿ ಒಟ್ಟು 220 ಡಯಾಲಿಸಿಸ್ ಕೇಂದ್ರಗಳಿದ್ದು, ಎಲ್ಲಾ ಕೇಂದ್ರಗಳಲ್ಲಿಯೂ ಡಯಾಲಿಸಿಸಿ ಯಂತ್ರಗಳಿವೆ. ಸರ್ಕಾರವು ಬಡವರಿಗೆ ಉಚಿತವಾಗಿ ಡಯಾಲಿಸಿಸಿ ನಡೆಸುವ ಯೋಜನೆ ರೂಪಿಸಿದ್ದು, ಎಲ್ಲಾ ಕೇಂದ್ರಗಳಲ್ಲಿಯೂ ಉಚಿತವಾಗಿ ಡಯಾಲಿಸಿಸ್ ನಡೆಸಲಾಗುತ್ತಿದೆ. ಕಡಬದಲ್ಲಿಯೂ 70 ಕಿಡ್ನಿ ವೈಫಲ್ಯದ ರೋಗಿಗಳು ವೈಟಿಂಗ್‍ನಲ್ಲಿದ್ದಾರೆ. ಮುಂದಿನ 20 ದಿನಗಳ ಒಳಗಾಗಿ ಕಡಬದಲ್ಲಿ 3 ಡಯಾಸಿಸ್ ಯಂತ್ರಗಳು ಕಾರ್ಯಾರಂಭಗೊಳ್ಳಲಿದೆ. ಅಲ್ಲದೆ ಪುತ್ತೂರಿನ ವೈದಾಧಿಕಾರಿಗಳ ಕೇಳಿಕೆಯಂತೆ ಪುತ್ತೂರಿಗೆ ಹೆಚ್ಚುವರಿಯಾಗಿ ಇನ್ನು 2 ಡಯಾಲಿಸಿಸ್ ಯಂತ್ರವನ್ನು ಸರ್ಕಾರದ ವತಿಯಿಂದ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. 

ಈಗಾಗಲೇ ಆಯುಷ್ಮಾನ್ ಹಾಗೂ ಯಶಸ್ವಿನಿ ಯೋಜನೆಯಲ್ಲಿ ಸರ್ಕಾರದಿಂದ ಹಣ ಪಾವತಿಯಾಗುತ್ತಿಲ್ಲ ಎಂಬ ಕಾರಣದಿಂದ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆ ಹೊರತು ಪಡಿಸಿ ಇತರ ಎಲ್ಲಾ ಖಾಸಗಿ ಆಸ್ಪತ್ರೆಗಳು ಯೋಜನೆಯಿಂದ ಹೊರ ಬಂದಿದ್ದು, ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗದಂತಾಗಿದೆ. ಈ ಹಿಂದೆ ಯೋಜನೆಯಡಿ ಸೇವೆ ನೀಡುತ್ತಿದ್ದ ಎಲ್ಲಾ ಆಸ್ಪತ್ರೆಗಳಲ್ಲಿ ಪುನಃ ಯೋಜನೆ ಅಳವಡಿಸಿಕೊಳ್ಳುವಂತೆ ಕಡ್ಡಾಯಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಲಿದ್ದೇನೆ ಎಂದರು.

ರೋಟರಿ ಜಿಲ್ಲೆ 3181 ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್, ಮಾಜಿ ಶಾಸಕ ಸಂಜೀವ ಮಠಂದೂರು ಶುಭ ಹಾರೈಸಿದರು. ರೋಟರಿ ಅಧ್ಯಕ್ಷ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. 

ರೋಟರಿ ಸಂಸ್ಥೆಯ ಪ್ರಮುಖರಾದ ಕೆ.ಕೃಷ್ಣ ಶೆಟ್ಟಿ, .ಡಾ.ಸೂರ್ಯನಾರಾಯಣ ಕೆ. ಆರ್.ಕೇಶವ, ವಿಕ್ರಮದತ್ತ, ಪಿ.ಕೆ.ರಾಮಕೃಷ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಸರಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಆಶಾಜ್ಯೋತಿ ಕೆ., ಜಿಲ್ಲಾ ರೋಟರಿ ಕಾರ್ಯದರ್ಶಿಗಳಾದ ನಾರಾಯಣ ಹೆಗ್ಡೆ, ಕೆ.ವಿಶ್ವಾಸ್ ಶೆಣೈ, ರಾಜೇಂದ್ರ ಕಲ್ಬಾವಿ, ಅಸಿಸ್ಟೆಂಟ್ ಗವರ್ನರ್ ಎ.ಜೆ.ರೈ, ಶಿವರಾಮ ಏನೆಕಲ್, ನಗರಸಭೆ ಸದಸ್ಯೆ ಯಶೋದಾ ಹರೀಶ್, ವಲಯ ಸೇನಾನಿ ಹರ್ಷಕುಮಾರ್ ರೈ, ಸೆನೋರಿಟಾ ಆನಂದ್, ಡಯಾಲಿಸಿಸ್ ಸೆಂಟರ್ ಯೋಜನಾ ಸಂಯೋಜಕ ಆಸ್ಕರ್ ಆನಂದ್, ಪಶುಪತಿ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ರಾಜೇಶ್ವರಿ ಕೆ. ಆಚಾರ್ ಸ್ವಾಗತಿಸಿದರು. ರತ್ನಾಕರ ರೈ ಪ್ರಸ್ತಾವನೆಗೈದರು. ಸಿಲ್ವಿಯ ಡಿ ಸೋಜ ವಂದಿಸಿದರು. ಅನಿಲ ದೀಪಕ್ ಶೆಟ್ಟಿ, ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X