Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಕರ್ನಾಟಕ' ನಾಮಕರಣದ ಸುವರ್ಣ ಸಂದರ್ಭಕ್ಕೆ...

‘ಕರ್ನಾಟಕ' ನಾಮಕರಣದ ಸುವರ್ಣ ಸಂದರ್ಭಕ್ಕೆ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

9 Jun 2023 12:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ಕರ್ನಾಟಕ ನಾಮಕರಣದ ಸುವರ್ಣ ಸಂದರ್ಭಕ್ಕೆ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು, ಜೂ. 9: ‘ಮೈಸೂರು ರಾಜ್ಯ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷವಾದ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲು ಸೂಚಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂ.ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಶುಕ್ರವಾರ ಕನ್ನಡ ಭವನದ ಅಂತರಂಗದಲ್ಲಿ ನಡೆದ ಇಲಾಖೆಯ ಆಯವ್ಯಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮೈಸೂರು ರಾಜ್ಯ 1973ರ ಅಕ್ಟೋಬರ್ 20ರಂದು ಕರ್ನಾಟಕ ಎಂದು ಮರು ನಾಮಕರಣವಾಗಿದ್ದು, ಅದಕ್ಕೆ ಇದೀಗ 50 ವರ್ಷ ಪೂರೈಸುತ್ತಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಸಾರುವಂತಹ ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸಿ ವರ್ಷವಿಡಿ ಆಯೋಜಿಸಲು ಸೂಕ್ತ ರೂಪರೇಷೆಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ ಎಂದರು.

‘ಈ ಬಾರಿ ಆಯವ್ಯಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನವನ್ನು ಕೋರಲಾಗುವುದು. ಆ ಮೂಲಕ ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ವ್ಯಾಪಕವಾಗಿ ಮತ್ತು ಹೆಚ್ಚು ಆಕರ್ಷಣೀಯವಾಗಿ ಯೋಜಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ರವೀಂದ್ರ ಕಲ್ಲಾಕ್ಷೇತ್ರವನ್ನು ನವೀಕರಿಸಿ ಅಲ್ಲಿನ ಆಸನ ವ್ಯವಸ್ಥೆ ಧ್ವನಿ ಮತ್ತು ಬೆಳಕು ಗಳ ಸುಧಾರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಕರ್ನಾಟಕದ ಪರಂಪರೆಯನ್ನು ಬಿಂಬಿಸುವಂತಹ ಚಾಲುಕ್ಯ, ಆನೆಗುಂದಿ, ಲಕ್ಕುಂಡಿ, ಹಂಪಿ, ನವರಸಪುರ, ಕದಂಬ, ಇಟಗಿ ಹಾಗೂ ಕನಕಗಿರಿ ಉತ್ಸವ ಸಹಿತ ಮುಂತಾದ ಉತ್ಸವಗಳನ್ನು ಇನ್ನು ಮುಂದೆ ನಿಗದಿತ ದಿನಾಂಕಗಳಂದು ಪ್ರವಾಸಿಗರ ಅನುಕೂಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಆಯೋಜಿಸಬೇಕು ಮತ್ತು ಅದಕ್ಕೊಂದು ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕೆಂದು ಅವರು ಹೇಳಿದರು.

ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗಗಳಲ್ಲಿ ಜಾನಪದ ಲೋಕ ಸ್ಥಾಪನೆಗೆ ಸೂಕ್ತ ಯೋಜನೆ ರೂಪಿಸಬೇಕು. ಐತಿಹಾಸಿಕ ಸ್ಮಾರಕಗಳ ಮುಂದೆ ಪ್ರತಿ ತಿಂಗಳು ರಜಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸಭೆಯಲ್ಲಿ ನಿರ್ದೇಶನ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕ ವಿಶ್ವನಾಥ ಪಿ. ಹಿರೇಮಠ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X