Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ ಪಡ್ನೂರು: ರಸ್ತೆ ಕಾಮಗಾರಿ...

ವಿಟ್ಲ ಪಡ್ನೂರು: ರಸ್ತೆ ಕಾಮಗಾರಿ ಸ್ಥಗಿತಗೊಳಿಸಿದ ಆರೋಪ; ಸಾರ್ವಜನಿಕರಿಂದ ಪ್ರತಿಭಟನೆ

9 Jun 2023 4:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿಟ್ಲ ಪಡ್ನೂರು: ರಸ್ತೆ ಕಾಮಗಾರಿ ಸ್ಥಗಿತಗೊಳಿಸಿದ ಆರೋಪ; ಸಾರ್ವಜನಿಕರಿಂದ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ -ಪಳ್ಳಿಗದ್ದೆ -ಪಂಜಿಗದ್ದೆ ಸಂಪರ್ಕ ರಸ್ತೆಯನ್ನು ದುರಸ್ತಿ ನೆಪದಲ್ಲಿ ಸುಮಾರು ಮೂರು ತಿಂಗಳುಗಳ ಹಿಂದೆ ಅಗೆದು ಜಲ್ಲಿ ಹಾಕಿ ದಿಢೀರನೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ತಕ್ಷಣವೇ ಕಾಮಗಾರಿ ಮುಂದುವರಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಇಲ್ಲಿ ರಸ್ತೆ ಅಗೆದು ಹಾಕಿದ್ದರಿಂದ ವಾಹನ ಸಂಚಾರಯೋಗ್ಯವಿದ್ದ ರಸ್ತೆಯನ್ನು  ವಾಹನ ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿ ಮಾಡಿ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. 

ಇದರಿಂದ ಸಾರ್ವಜನಿಕರು ಸಂಕಷ್ಟ ಪಡುವಂತಾಗಿದ್ದು, ರಸ್ತೆ ಅಗೆದು ಹಾಕಿದ ಪರಿಣಾಮ ಕಿಡ್ನಿ ಸಂಬಂಧಿ ಕಾಯಿಲೆಯಿಂದ ಡಯಾಲಿಸಿಸ್ ಮಾಡುವ ರೋಗಿಗಳು, ಶಾಲಾ ಮಕ್ಕಳು ಹಾಗೂ ಈ ರಸ್ತೆ ಮೂಲಕ ಹಾದು ಹೋಗುವಂತಹ ಇನ್ನಿತರ ವಾಹನ ಚಾಲಕರೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದಲ್ಲದೆ ಅಗೆದುಹಾಕಿದ ಕಾರಣ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಮೊದಲನೇ ಮಳೆಗೆ ರಸ್ತೆಗೆ ಹಾಕಿದ ಜಲ್ಲಿ ಮತ್ತು ಮಣ್ಣು ಹತ್ತಿರ ವಾಸವಿರುವ ಮನೆಯಂಗಳಕ್ಕೆ ಬರುವಂತಾಗಿದೆ. ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮುಂದಿನ ದಿನಗಳಲ್ಲಿ ಮಳೆನೀರು ಹರಿದು ಜಲ್ಲಿ ಮಣ್ಣು ಕೊಚ್ಚಿಹೋಗುವ ಸಾಧ್ಯತೆ ಇದೆ. ಈ ಮೊದಲು ಸಾರ್ವಜನಿಕರಾದ ನಾವು ಪಂಚಾಯತ್ ಅಧ್ಯಕ್ಷರನ್ನು ಸಂಪರ್ಕಿಸಿದಾಗ ಈ ರಸ್ತೆ ಇರುವ ಭಾಗದಲ್ಲಿ ಮತದಾನ ಕೇಂದ್ರ ಇರುವ ಕಾರಣ ತಾತ್ಕಾಲಿಕವಾಗಿ ಕಾಮಗಾರಿ ಸ್ಥಗಿತಗೊಳಿಸಿದ್ದು  ಕಾಮಗಾರಿ ಪುನರಾರಂಭ ಮಾಡುವುದಾಗಿ ತಿಳಿಸಿದ್ದರು. ಆದರೆ ಕಾಮಗಾರಿ ಪುನರಾರಂಭ ಮಾಡದ ಕಾರಣ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ದರು. ಬಳಿಕ ಗ್ರಾಮ ಪಂ. ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. 

ಸ್ಥಳೀಯರಾದ ಅಬ್ದುಲ್ ಕುಂಞಿ, ಅಝರುದ್ದೀನ್, ನಾಸಿರ್, ಶರೀಫ್, ಮಜೀದ್,ಸಂದೇಶ್ ಶೆಟ್ಟಿ, ಅಶ್ರಫ್, ಇಲ್ಯಾಸ್, ಯಹ್ಯಾ,ಇರ್ಷಾದ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X