Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಮಣಿಪುರ ಹಿಂಸಾಚಾರ: ಭಾರಿ ಪ್ರಮಾಣದ...

​ಮಣಿಪುರ ಹಿಂಸಾಚಾರ: ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ

10 Jun 2023 2:47 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಮಣಿಪುರ ಹಿಂಸಾಚಾರ: ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ

ಗುವಾಹತಿ: ಕಳೆದ ತಿಂಗಳು ಮಣಿಪುರದಲ್ಲಿ ಆರಂಭವಾದ ಜನಾಂಗೀಯ ಸಂಘರ್ಷದ ವೇಳೆ ಉದ್ರಿಕ್ತ ಗುಂಪುಗಳು ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಮರಳಿ ವಶಕ್ಕೆ ಪಡೆಯುವ ಕಾರ್ಯಾಚರಣೆಯನ್ನು ಕಳೆದ ವಾರ ಭದ್ರತಾ ಪಡೆ ಸಿಬ್ಬಂದಿ ಆರಂಭಿಸಿದ್ದು, ಇದುವರೆಗೆ 11763 ಮದ್ದುಗುಂಡುಗಳು, 896 ಶಸ್ತ್ರಾಸ್ತ್ರಗಳು ಹಾಗೂ 200 ಬಾಂಬ್‍ಗಳನ್ನು ವಶಪಡಿಸಿಕೊಂಡಿವೆ ಎಂದು ರಾಜ್ಯ ಸರ್ಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಪ್ರಕಟಿಸಿದ್ದಾರೆ.

ಎಷ್ಟು ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಗುಂಪುಗಳು ಲೂಟಿ ಮಾಡಿವೆ ಎಂಬ ನಿಖರ ಮಾಹಿತಿ ಇಲ್ಲವಾದರೂ, ಗ್ರೇನೇಡ್ ಮತ್ತು ಸಣ್ಣ ಫಿರಂಗಿಗಳು ಸೇರಿದಂತೆ ಕನಿಷ್ಠ 50 ಸಾವಿರ ಮದ್ದುಗುಂಡುಗಳು, 3500 ಶಸ್ತ್ರಾಸ್ತ್ರಗಳು ಲೂಟಿಯಾಗಿವೆ ಎಂದು ಸರ್ಕಾರ ಹೇಳಿತ್ತು.

ಕೇಂದ್ರ ಗೃಹಸಚಿವ ಅಮಿತ್ ಶಾ ಜೂನ್ 1ರಂದು ಮಾಡಿದ ಮನವಿಯ ಬಳಿಕ ಸ್ಥಳೀಯರು ಶಸ್ತ್ರಾಸ್ತ್ರಗಳನ್ನು ಮರಳಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಸಂಘರ್ಷನಿರತ ಎರಡು ಜನಾಂಗಗಳ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸುವ ಪ್ರಯತ್ನವಾಗಿ ಕಳೆದ ವಾರ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದರು. ಆ ಬಳಿಕ ಜೂನ್ 8ರ ವರೆಗೆ ಅಧಿಕಾರಿಗಳು 144 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ಶಾ ಭೇಟಿಗೆ ಮುನ್ನ 750 ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿತ್ತು ಎಂದು ಹೇಳಿದ್ದಾರೆ.

ಲೂಟಿಯಾದ ಶಸ್ತ್ರಾಸ್ತ್ರಗಳ ಪೈಕಿ ಬಹುಪಾಲನ್ನು ಮರಳಿ ಪಡೆಯುವ ವಿಶ್ವಾಸವನ್ನು ಮಣಿಪುರ ಆಡಳಿತ ವ್ಯಕ್ತಪಡಿಸಿದೆ. ಕುಕಿ ಮತ್ತು ಮೀಟಿ ಜನಾಂಗಗಳ ನಡುವೆ ಸಂಘರ್ಷ ಮುಂದುವರಿದಿದ್ದು, ಇಡೀ ಪ್ರಕ್ರಿಯೆಗೆ ಸಮಯಾವಕಾಶ ಬೇಕಾಗಬಹುದು ಎಂದು ಮೂಲಗಳು ಹೇಳಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X