Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್​ ಸರಕಾರದಿಂದ ದೌರ್ಜನ್ಯ ಆರೋಪ:...

ಕಾಂಗ್ರೆಸ್​ ಸರಕಾರದಿಂದ ದೌರ್ಜನ್ಯ ಆರೋಪ: ಕಾರ್ಯಕರ್ತರಿಗೆ ಸಹಾಯವಾಣಿ​ ಬಿಡುಗಡೆ ಮಾಡಿದ ಬಿಜೆಪಿ

10 Jun 2023 7:07 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾಂಗ್ರೆಸ್​ ಸರಕಾರದಿಂದ ದೌರ್ಜನ್ಯ ಆರೋಪ: ಕಾರ್ಯಕರ್ತರಿಗೆ ಸಹಾಯವಾಣಿ​ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ತಮ್ಮ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಸರಕಾರದಿಂದ ಕಾನೂನು ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ 24/7 ಸಹಾಯವಾಣಿಯನ್ನು‌ ಆರಂಭಿಸಿದೆ.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕಾನೂನು ನೆರವು ಕೊಡಲು ಸಹಾಯವಾಣಿಗೆ ಚಾಲನೆ ನೀಡಿದರು. 

ಈ ವೇಳೆ ಮಾತನಾಡಿದ  ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರಿದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ತಿಳಿಸಿದರು.

''ಹೋರಾಟದ ಮೂಲಕವೇ ಬಿಜೆಪಿ‌ ಈ ಹಂತಕ್ಕೆ ಬಂದು ನಿಂತಿದೆ.  ಯಾವುದೇ ಕಾರಣಕ್ಕೂ ನಾವು ವಿಶ್ವಾಸ ಕಳೆದುಕೊಳ್ಳಲ್ಲ. ಈ ಸರ್ಕಾರ, ಪೊಲೀಸ್‌ ಬಳಸಿ ದೌರ್ಜನ್ಯ ಎಸಗಿದರೆ ಸಹಾಯವಾಣಿ ನಂಬರ್​ಗೆ ಕರೆ ಮಾಡಿ, ನಮ್ಮ‌ ವಕೀಲರು ನಿಮ್ಮ ಸಹಾಯಕ್ಕೆ ಬರುತ್ತಾರೆ'' ಎಂದರು.

Live: ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ಶ್ರೀ @Tejasvi_Surya, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಯೋಗೇಂದ್ರ ಹೂಡಘಟ್ಟ ಮತ್ತು ಪ್ರಮುಖರಿಂದ ಕಾನೂನು ಸಹಾಯವಾಣಿ ಉದ್ಘಾಟನೆ.

ಸ್ಥಳ : ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನ, ಬೆಂಗಳೂರು https://t.co/g5vJkXRbip

— BJP Karnataka (@BJP4Karnataka) June 10, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X