Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌| ಜಾತಿನಿಂದನೆಗೈದು ಹೋಟೆಲ್‌...

ಗುಜರಾತ್‌| ಜಾತಿನಿಂದನೆಗೈದು ಹೋಟೆಲ್‌ ಮಾಲಕ, ಸಿಬ್ಬಂದಿಯಿಂದ ಥಳಿತ: ದಲಿತ ವ್ಯಕ್ತಿ ಮೃತ್ಯು

ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ ಶಾಸಕ ಜಿಗ್ನೇಶ್‌ ಮೇವಾನಿ

10 Jun 2023 8:52 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗುಜರಾತ್‌| ಜಾತಿನಿಂದನೆಗೈದು ಹೋಟೆಲ್‌ ಮಾಲಕ, ಸಿಬ್ಬಂದಿಯಿಂದ ಥಳಿತ: ದಲಿತ ವ್ಯಕ್ತಿ ಮೃತ್ಯು
ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ ಶಾಸಕ ಜಿಗ್ನೇಶ್‌ ಮೇವಾನಿ

ಅಹ್ಮದಾಬಾದ್: ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯಲ್ಲಿ ಮೇಲ್ಜಾತಿಗೆ ಸೇರಿದ ಹೋಟೆಲ್‌ ಮಾಲಕ ಮತ್ತು ಅಲ್ಲಿನ ಕೌಂಟರ್‌ ಮ್ಯಾನೇಜರ್‌ನಿಂದ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅವರ ನಡುವಿನ ಜಗಳವೊಂದು ತೀವ್ರ ಸ್ವರೂಪಕ್ಕೆ ತೆರಳಿ ಆರೋಪಿಗಳು ದಲಿತ ವ್ಯಕ್ತಿಯ ಜಾತಿನಿಂದನೆಗೈದು ಥಳಿಸಿದ್ದರು ಎಂದು ವರದಿಯಾಗಿದೆ.

ಸಂತ್ರಸ್ತ ರಾಜು ವಂಕರ್‌ (45) ವಡೋದರಾದ ಆಸ್ಪತ್ರೆಯೊಂದರಲ್ಲಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾನೆ.

ಘಟನೆಯನ್ನು ಖಂಡಿಸಿರುವ ದಲಿತ ನಾಯಕ ಹಾಗೂ ಕಾಂಗ್ರೆಸ್‌ ಶಾಸಕ ಜಿಗ್ನೇಶ್‌ ಮೇವಾನಿ, ಆರೋಪಿಗಳನ್ನು “ಜಾತೀವಾದಿ ಗೂಂಡಾಗಳು” ಎಂದು ಬಣ್ಣಿಸಿದ್ದಾರಲ್ಲದೆ ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಎಫ್‌ಐಆರ್‌ನಲ್ಲಿರುವ ಮಾಹಿತಿಯಂತೆ ಆಟೋ ಚಾಲಕನಾಗಿರುವ ವಂಕರ್‌ ಜೂನ್‌ 7ರಂದು ಹೋಟೆಲ್‌ಗೆ ರಾತ್ರಿಯೂಟಕ್ಕಾಗಿ ತೆರಳಿದ್ದರು. ಊಟದ ನಂತರ ಮನೆಗೆ ಕೊಂಡು ಹೋಗಲು ಆಹಾರ ಪ್ಯಾಕ್‌ ಮಾಡುವಂತೆ ವಿನಂತಿಸಿದ್ದರು. ಆದರೆ ಹೀಗೆ ಪ್ಯಾಕ್‌ ಮಾಡಿದ ಆಹಾರದ ಪ್ರಮಾಣದ ಬಗ್ಗೆ ಆತ ಆಕ್ಷೇಪ ವ್ಯಕ್ತಪಡಿಸಿದ್ದರಲ್ಲದೆ ತಾನು ಪಾವತಿಸಿದ ಹಣಕ್ಕೆ ಇದು ಕಡಿಮೆಯಾಗಿದೆ ಎಂದಿದ್ದರು. ಆಗ ಅವರ ನಡುವೆ ವಾದವಿವಾದ ನಡೆದು ಆರೋಪಿಗಳು ವಂಕರ್‌ನ ಜಾತಿನಿಂದನೆಗೈದು ತೀವ್ರವಾಗಿ ಹಲ್ಲೆಗೈದಿದ್ದರು ಎಂದು ವರದಿಯಾಗಿದೆ.

ಅಲ್ಲಿಂದ ಮನೆಗೆ ಮರಳಿದ್ದ ವಂಕರ್‌ ನಡೆದ ಘಟನೆಯನ್ನು ಕುಟುಂಬಕ್ಕೆ ವಿವರಿಸಿದ್ದ. ಆದರೆ ನಂತರ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಆತನನ್ನು ಮೊದಲು ಮಹಿಸಾಗರ್‌ನ ಆಸ್ಪತ್ರೆಗೆ ಹಾಗೂ ನಂತರ ವಡೋದರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಲ್ಲಿ ಶಸ್ತ್ರಕ್ರಿಯೆ ನಡೆಸಲಾಯಿತಾದರೂ ಆತನ ಪ್ರಾಣ ಉಳಿಸಲಾಗಿರಲಿಲ್ಲ.

ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು ಹಾಗೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯನ್ನು ಖಂಡಿಸಿ ಮೃತನ ಸಂಬಂಧಿಕರು ಹಾಗೂ ದಲಿತ ಸಮುದಾಯ ಪ್ರತಿಭಟನೆ ನಡೆಸಲಿದೆ ಎಂದು ವರದಿಯಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X