ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಕ್ತಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಎಷ್ಟೇ ಕಷ್ಟ ಆದರೂ ಐದು ಗ್ಯಾರಂಟಿಗಳನ್ನು ಪೂರೈಸುತ್ತೇವೆ.ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದು ನೂರಕ್ಕೆ ನೂರು ಗ್ಯಾರಂಟಿ. ಶೋಷಿತ ವರ್ಗದ ಜನರಿಗಾಗಿ ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಕರ್ನಾಟಕ ಹಸಿವು ಮಕ್ತ ರಾಜ್ಯವಾಗಬೇಕು ಎಂದು ಹೇಳಿದರು.
Next Story





