Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿದ...

ಅಧಿಕಾರಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿದ ಸಚಿವ ಎಚ್‌.ಸಿ.ಮಹದೇವಪ್ಪ

12 Jun 2023 9:14 PM IST
share
ಅಧಿಕಾರಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿದ ಸಚಿವ ಎಚ್‌.ಸಿ.ಮಹದೇವಪ್ಪ

ಮೈಸೂರು,ಜೂ.12: ಪ್ರಗತಿಪರಿಶೀಲನಾ ಸಭೆಗೂ ಮುನ್ನ ಸಮಾಜ ಕಲ್ಯಾಣ  ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು.

ನಗರದ ಸರ್ಕಾರಿ ಅತಿಥಿಗೃಹದಲ್ಲಿ ಸೋಮವಾರ ನಡೆದ ಪ್ರತಿ ಪರಿಶೀಲನಾ ಸಭೆ ನಡೆಸಿದರು. ಸಭೆ ಆರಂಭಕ್ಕೂ ಮುನ್ನ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಜನಪ್ರತಿನಿಧಗಳಿಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಂವಿಧಾನದ ಪೀಠಿಕೆಯನ್ನು  ಬೋಧಿಸಿ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡ ನಂತರ ಪ್ರತಿ ಸಭಗೂ ಮುನ್ನ ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧ ಬೋಧಿಸಬೇಕು. ಇದು ರಾಜ್ಯದ ಎಲ್ಲೆಡೆಯೂ ಜಾರಿಗೆ ಬರಬೇಕು. ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಅದರ ಆಶಯಕ್ಕೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವು  ಶಕ್ತಿ  ಯೋಜನೆ ಜಾರಿಗೊಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಹೊಸ ಹೆಜ್ಜೆ ಇಟ್ಟಿದೆ. ಅಲ್ಲದೇ, ದೇಶದಾದ್ಯಂತ ಸಂಚಲನ ಉಂಟು ಮಾಡಿದೆ. ಈ ಕಾರ್ಯಕ್ರಮವು ರಾಜಕೀಯ ಅಥವಾ ಮತ ಗಳಿಕೆಯ ಉದ್ದೇಶದಿಂದ ಮಾಡಿರುವುದಲ್ಲ. ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಸಿಕ್ಕಿದ್ದಕ್ಕೆ ಮಹಿಳೆಯರು ತೀವ್ರ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಹಣ ಉಳಿತಾಯ ಆಗುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದರು.

ಎಷ್ಟೋ ಮಹಿಳೆಯರು ಪ್ರವಾಸಕ್ಕೆ ಹೋಗೇ ಇರುವುದಿಲ್ಲ. ಸುತ್ತಾಡದಿದ್ದರೆ ಹೇಗೆ ಲೋಕಜ್ಞಾನ ವೃದ್ಧಿಯಾಗುತ್ತದೆ?. ಅವರೂ ಆಗಾಗ ಪ್ರವಾಸ ಕೈಗೊಳ್ಳಬೇಕು. ಅದಕ್ಕಾಗಿ ಮುಕ್ತ ಅವಕಾಶ ಮಾಡಿಕೊಟ್ಟಿದ್ದೇವೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಯೋಜನೆಯನ್ನು ವ್ಯಂಗ್ಯ ಮಾಡುತ್ತಿರುವವರು ಮನುವಾದಿಗಳು. ಮಹಿಳಾ ಸಮಾನತೆ, ಸಮಾನ ಅವಕಾಶ ಹಾಗೂ ಸಮಾನ ವೇತನ ನೀಡುವುದನ್ನು ವಿರೋಧಿಸಿದವರು. ಸರ್ಕಾರದ ಕ್ರಮವನ್ನು ರಾಜ್ಯದಾದ್ಯಂತ ಮಹಿಳೆಯರು ಸ್ವಾಗತಿಸುತ್ತಿರುವುದು ಕಣ್ಣಿಗೆ ಕಾಣಿಸುತ್ತಿದ್ದರೂ ವ್ಯಂಗ್ಯ ಮಾಡುವವರಿಗೆ ಏನು ಹೇಳುವುದು ಎಂದು ಕೇಳಿದರು.

share
Next Story
X