Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿಯ ಮೂವರಿಗೆ ಲಂಚದ ಹಣ ವಾಪಸ್:...

ಉಪ್ಪಿನಂಗಡಿಯ ಮೂವರಿಗೆ ಲಂಚದ ಹಣ ವಾಪಸ್: ಶಾಸಕ ಅಶೋಕ್ ಕುಮಾರ್ ರೈ

ʼಭ್ರಷ್ಟಾಚಾರದ ವಿರುದ್ಧ ಹೋರಾಟʼ

12 Jun 2023 10:10 PM IST
share
ಉಪ್ಪಿನಂಗಡಿಯ ಮೂವರಿಗೆ ಲಂಚದ ಹಣ ವಾಪಸ್: ಶಾಸಕ ಅಶೋಕ್ ಕುಮಾರ್ ರೈ
ʼಭ್ರಷ್ಟಾಚಾರದ ವಿರುದ್ಧ ಹೋರಾಟʼ

ಉಪ್ಪಿನಂಗಡಿ: ಅಶೋಕ್ ಕುಮಾರ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಸರಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೆಲಸ ಮಾಡಿಕೊಡುತ್ತೇವೆಂದು ಈ ಮೊದಲು ಅಧಿಕಾರಿಗಳು ಲಂಚ ಪಡೆದು, ಆ ಬಳಿಕ ಆ ಕೆಲಸವನ್ನು ಮಾಡಿಕೊಡದ ಪ್ರಕರಣವೊಂದರಲ್ಲಿ ಉಪ್ಪಿನಂಗಡಿ ಗ್ರಾ.ಪಂ. ವ್ಯಾಪ್ತಿಯ ಮೂವರಿಗೆ ಅವರಿಂದ ಪಡೆದುಕೊಂಡಿದ್ದ ಎರಡು ಲಕ್ಷದಷ್ಟು ಹಣವನ್ನು ವಾಪಸ್ ನೀಡಿದ್ದಾರೆ.

ಅದೇ ರೀತಿ ಪಾಣಾಜೆ, ಬೆಟ್ಟಂಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿಯೂ ಇಂತಹ ಘಟನೆ ನಡೆದಿದೆ ಎಂಬ ಮಾಹಿತಿ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

"ನಾನು ಯಾವುದೇ ಅಧಿಕಾರಿಯ ವಿರೋಧಿ ಅಲ್ಲ. ಆದರೆ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಕೆಲಸಗಳಲ್ಲಿ ನಿರ್ಲಕ್ಷ್ಯ ಮಾಡುವ ಅಧಿಕಾರಿ ಯಾರೇ ಆದರೂ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆ ಲಂಚ ತಗೊಂಡು ಕೆಲಸ ಮಾಡಿಕೊಡದ ಕೆಲವು ಪ್ರಕರಣಗಳಲ್ಲಿ ಅಧಿಕಾರಿಗಳೇ ಸ್ವತಹ ಲಂಚವಾಗಿ ಪಡೆದ ಹಣವನ್ನು ವಾಪಸ್ ಮಾಡಿದ್ದಾರೆ. ಇಂತಹ 3-4 ನಿದರ್ಶನಗಳು ನನ್ನ ಗಮನಕ್ಕೆ ಬಂದಿದೆ. ಅಧಿಕಾರಿಗಳು ಲಂಚವಾಗಿ ಪಡೆದುಕೊಂಡ ಹಣವನ್ನು ವಾಪಸ್ ಮಾಡಿದ ಮೇಲೆ ಅದನ್ನು ಪಡೆದುಕೊಂಡ ಜನಸಾಮಾನ್ಯರು ನನ್ನ ಬಳಿಗೆ ಬಂದು ನನಗೆ ಧನ್ಯವಾದ ಹೇಳಿ ಹಾರ ಹಾಕಿ ಹೋಗಿದ್ದಾರೆ. ಅಧಿಕಾರಿಗಳು ಲಂಚದ ಹಣ ಹಿಂದಿರುಗಿಸುವಷ್ಟರ ಮಟ್ಟಿಗೆ ಪುತ್ತೂರಿನಲ್ಲಿ ಕಾರ್ಯಾಂಗ ವ್ಯವಸ್ಥೆ ಮುಟ್ಟಿದೆ ಎಂದರೆ ಅಧಿಕಾರಿಗಳು ಇನ್ನು ಮುಂದಕ್ಕೆ ಲಂಚ ತೆಗೆದುಕೊಳ್ಳಲ್ಲ ಅಂತ ನಿರ್ಣಯ ಮಾಡಿದ್ದಾರೆ. ಇದು ಉತ್ತಮ ಬೆಳವಣಿಗೆ".

- ಅಶೋಕ್ ಕುಮಾರ್ ರೈ
ಶಾಸಕರು, ಪುತ್ತೂರು ವಿಧಾನ ಸಭಾ ಕ್ಷೇತ್ರ 

share
Next Story
X