ಮಂಗಳೂರು, ಜೂ.13: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಚನ್ನಬಸಪ್ಪ ಕೆ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಗೃಹ ಸಚಿವರ ಆಪ್ತ ಕಾರ್ಯದರ್ಶಿಯನ್ನಾಗಿ ಮುಂದಿನ ಆದೇಶದವರೆಗೆ ವರ್ಗಾವಣೆಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.