Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುರ್ಜೆವಾಲಾಗೆ ಸರಕಾರದ ಸಭೆಗಳನ್ನು...

ಸುರ್ಜೆವಾಲಾಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ ಕೊಟ್ಟವರು ಯಾರು?: ಫೋಟೋ ಸಮೇತ ಪ್ರಶ್ನಿಸಿದ ಎಚ್ ಡಿಕೆ

13 Jun 2023 7:50 PM IST
share
ಸುರ್ಜೆವಾಲಾಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ ಕೊಟ್ಟವರು ಯಾರು?: ಫೋಟೋ ಸಮೇತ ಪ್ರಶ್ನಿಸಿದ ಎಚ್ ಡಿಕೆ

ಬೆಂಗಳೂರು: ''ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ'' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಈ ಸಂಬಂಧ ಮಂಗಳವಾರ ಟ್ವೀಟ್ ಮಾಡಿರುವ ಅವರು, ಬೆಂಗಳೂರಿನ ಹೋಟೆಲ್‌ ಒಂದರಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರು ಹಾಗೂ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ಅವರು ಪಾಲ್ಗೊಂಡಿದ್ದ ಫೋಟೊ ಒಂದನ್ನು ಹಂಚಿಕೊಂಡಿದ್ದಾರೆ. 

''ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?'' ಎಂದು ಪ್ರಶ್ನೆ ಮಾಡಿದ್ದಾರೆ. 

''ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ. ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು'' ಎಂದು ಅವರು ಒತ್ತಾಯಿಸಿದ್ದಾರೆ. 

ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ??

ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.1/3#ಹತ್ತನೇ_ನಂಬರಿನ_ಹಂಗಿನ_ಸರಕಾರ pic.twitter.com/gUxStWCgrx

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 13, 2023
share
Next Story
X