Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ ಬಂದರಿನ ಬಳಿ ಔಟರ್ ಹಾರ್ಬರ...

ಮಲ್ಪೆ ಬಂದರಿನ ಬಳಿ ಔಟರ್ ಹಾರ್ಬರ ನಿರ್ಮಾಣಕ್ಕೆ ಒತ್ತಾಯ

13 Jun 2023 8:20 PM IST
share

ಮಲ್ಪೆ, ಜೂ.13: ಮಲ್ಪೆ ಬಂದರಿನ ಪಶ್ಚಿಮ ಭಾಗದಲ್ಲಿ 5000 ಬೋಟ್ ಗಳನ್ನು ನಿಲ್ಲಿಸಲು ಅನುಕೂಲವಾಗು ವಂತೆ ಔಟರ್ ಹಾರ್ಬರ ನಿರ್ಮಿಸಬೇಕು ಎಂದು ಮೀನುಗಾರ ಮುಖಂಡರು ಮಂಗಳವಾರ ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ನಡೆದ ಮೀನುಗಾರಿಕೆ ಇಲಾಖೆ, ಬಂದರು ಇಲಾಖೆಯ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರ ಸಮಾಲೋಚನೆ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಪಡುಕರೆ ಭಾಗದಲ್ಲಿ ಜೆಟ್ಟಿ ವಿಸ್ತರಣೆ ಪ್ರಸ್ತಾವನೆ ಇದ್ದು ಶೀಘ್ರ ಅನುಷ್ಠಾನ ಮಾಡಬೇಕು. ನಾಡದೋಣಿ ಗಳಿಗೆ ಪ್ರತ್ಯೇಕ ತಂಗುದಾಣ, ಬಂದರಿನಲ್ಲಿ ಬಹು ಅಂತಸ್ತಿನ ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸಬೇಕು. ಮುಂದಿನ ಮೀನುಗಾರಿಕಾ ಋತುವಿನ ಚಟುವಟಿಕೆಗೆ ಪೂರಕವಾಗಿ ಬಂದರು ಸ್ವಚ್ಚತೆ, ಡ್ರೈನೇಜ್ ವ್ಯವಸ್ಥೆ, ಭದ್ರತೆಯನ್ನು ನೀಡಬೇಕು. ಪರ್ಸೀನ್ ಮೀನುಗಾರರಿಗೆ ಬಲೆ ಇಡಲು ಪರ್ಯಾಯ ವ್ಯವಸ್ಥೆ ಮಾಡಬೇಕು. ಬಂದರಿನ ನಿರ್ವಾಹಣೆ ಯನ್ನು ಮೀನುಗಾರಿಕಾ ಸಂಘಟನೆಗಳಿಗೆ ನೀಡಬೇಕು, ಡಿಸೇಲ್ ಕೋಟವನ್ನು ದಿನವಾಹಿ 300ರಿಂದ 500ಲೀ ಗೆ ಏರಿಸುವುದು, ಮಾಸಿಕದಿಂದ ವಾರ್ಷಿಕ ಕೋಟದಡಿ ಸಿಗುವಂತೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಬಳಿಕ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಅಧಿಕಾರಿಗಳು ಮಲ್ಪೆ ಬಂದರಿನಲ್ಲಿ ಕೆಲವೊಂದು ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕು. ಜು. 15ರೊಳಗೆ ಬೋಟ್ ಮಾಲಕರ ಡಿಸೇಲ್ ಪಾಸ್‌ಬುಕ್ ನವೀಕರಣವಾಗಿ ಮೀನುಗಾರರ ಕೈ ಸೇರುವ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಈ ಬಗ್ಗೆ ಸರಕಾರ ಮಟ್ಟದಲ್ಲಿ ಬೇಕಾದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್., ಬಂದರು ಇಲಾಖೆಯ ಅಭಿಯಂತರ ಶ್ರೀನಿವಾಸ ಮೂರ್ತಿ, ಮಲ್ಪೆ ಮೀನು ಗಾರರ ಸಂಘದ ಅಧ್ಯಕ್ಷ ದಯಾನಂದ ಕೆ.ಸುವರ್ಣ, ಮಲ್ಪೆ ಮೀನುಗಾರರ ಸಂಘದ ಉಪಾಧ್ಯಕ್ಷರಾದ ರಮೇಶ್ ಕೋಟ್ಯಾನ್, ನಾಗರಾಜ್ ಬಿ.ಕುಂದರ್, ಪರ್ಸೀನ್ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, ವಿವಿಧ ಮೀನುಗಾರಿಕಾ ಸಂಘಟನೆಗಳ ಮುಖಂಡರಾದ ರಾಮಚಂದ್ರ ಕುಂದರ್, ಹರಿಶ್ಚಂದ್ರ ಕಾಂಚನ್, ಮೋಹನ್ ಕುಂದರ್, ದಯಾಕರ್ ವಿ. ಸುವರ್ಣ, ಜಗನ್ನಾಥ್ ಕಡೆಕಾರು, ದಯಾನಂದ ಕುಂದರ್, ನಾರಾಯಣ ಕರ್ಕೇರ, ಸತೀಶ್ ಕುಂದರ್, ಕಿಶೋರ್ ಪಡುಕರೆ, ಗೋವರ್ಧನ್, ಬೇಬಿ ಹೆಚ್. ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X