Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎನ್‌ಆರ್‌ಐ ಉದ್ಯಮಿ ಹನಿ ಎಂ ಹನೀಫ್‌ ಗೆ...

ಎನ್‌ಆರ್‌ಐ ಉದ್ಯಮಿ ಹನಿ ಎಂ ಹನೀಫ್‌ ಗೆ ಪ್ರತಿಷ್ಠಿತ ಬಿಝಿನೆಸ್‌ ಎಕ್ಸಲೆನ್ಸ್‌ ಪ್ರಶಸ್ತಿ

ದುಬೈನಲ್ಲಿ ನಡೆದ ಮಾಸ್ಟರ್‌ ವಿಷನ್‌ ಇಂಟರ್‌ನ್ಯಾಷನಲ್‌ ಎಕ್ಸಲೆನ್ಸ್‌ ಅವಾರ್ಡ್‌ ಸಮಾರಂಭ

14 Jun 2023 11:30 AM IST
share
ಎನ್‌ಆರ್‌ಐ ಉದ್ಯಮಿ ಹನಿ ಎಂ ಹನೀಫ್‌ ಗೆ ಪ್ರತಿಷ್ಠಿತ ಬಿಝಿನೆಸ್‌ ಎಕ್ಸಲೆನ್ಸ್‌ ಪ್ರಶಸ್ತಿ
ದುಬೈನಲ್ಲಿ ನಡೆದ ಮಾಸ್ಟರ್‌ ವಿಷನ್‌ ಇಂಟರ್‌ನ್ಯಾಷನಲ್‌ ಎಕ್ಸಲೆನ್ಸ್‌ ಅವಾರ್ಡ್‌ ಸಮಾರಂಭ

ದುಬೈ: ಮಂಗಳೂರು ಮೂಲದ ಖ್ಯಾತ ಎನ್‌ಆರ್‌ಐ ಯುವ ಉದ್ಯಮಿ, ಅಮೆರಿಕನ್‌ ಸ್ಪೆಷಾಲಿಟಿ ಫುಡ್ಸ್‌ ಕೋ. ಇದರ ಸಿಇಒ ಹನಿ ಎಂ ಹನೀಫ್‌ ಅವರಿಗೆ ಪ್ರತಿಷ್ಠಿತ ಬಿಝಿನೆಸ್‌ ಎಕ್ಸೆಲೆನ್ಸ್‌ ಅವಾರ್ಡ್‌ ನೀಡಿ ಗೌರವಿಸಲಾಗಿದೆ.  ಪ್ರಶಸ್ತಿಯನ್ನು ಮೇ 27ರಂದು ದುಬೈನ ಅಲ್‌ ನಸ್ರ್‌ ಲೀಶರ್‌ಲ್ಯಾಂಡ್‌ನಲ್ಲಿ ನಡೆದ ಮಾಸ್ಟರ್‌ ವಿಷನ್‌ ಇಂಟರ್‌ನ್ಯಾಷನಲ್‌ ಎಕ್ಸಲೆನ್ಸ್‌ ಅವಾರ್ಡ್‌ ಸಮಾರಂಭದಲ್ಲಿ ಭಾರತದ ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಜಸ್ಟಿಸ್‌ ಜೋಸೆಫ್‌ ಕುರಿಯನ್‌ ಪ್ರದಾನ ಮಾಡಿದರು. 

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹನಿ ಎಂ ಹನೀಫ್‌, ತಮ್ಮ ಉದ್ಯಮದ ಯಶಸ್ಸಿಗೆ ಸಹಕರಿಸಿದ ತಮ್ಮ ಕುಟುಂಬ, ಸೇವಾ ಪೂರೈಕೆದಾರರು ಮತ್ತು ಗ್ರಾಹಕರಿಗೆ ತಮ್ಮ ಧನ್ಯವಾದ ತಿಳಿಸಿದರು. ಉದ್ಯಮಿಗಳಿಗೆ ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಯುಎಇ ಆಡಳಿತ ಒದಗಿಸುವ ವೇದಿಕೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಮುಖ್ಯ ಕಾರ್ಯಾಲಯವನ್ನು ಹೊಂದಿರುವ ಅಮೆರಿಕನ್‌ ಸ್ಪೆಷಾಲಿಟಿ ಫುಡ್ಸ್‌ ಕೋ ಸಂಸ್ಥೆಯ ಮಾರ್ಕೆಟಿಂಗ್‌ ಕಚೇರಿ ನ್ಯೂಯಾರ್ಕ್‌ನಲ್ಲಿದೆ. ಕಂಪೆನಿಯು ಸಾಸ್‌, ಡ್ರೆಸ್ಸಿಂಗ್ಸ್‌, ಮೆಯೊನೀಸ್‌, ಟಾರ್ಟಿಲ್ಲಾ, ಸಲ್ಸಾ, ಪೊಟ್ಯಾಟೋ ಚಿಪ್ಸ್‌, ಪಾಪ್‌ಕಾರ್ನ್‌, ಸಿರಪ್‌ಗಳು, ಆಲಿವ್ಸ್‌ ಮತ್ತಿತರ ವ್ಯಾಪಕ ಶ್ರೇಣಿಯ ಉತ್ಪನ್ನಗಳನ್ನು ಹೊಂದಿದೆ. ಇವುಗಳಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಜನಪ್ರಿಯವಾಗಿವೆ. 

ಸಂಸ್ಥೆಯ ಪ್ರಾದೇಶಿಕ ಕಚೇರಿಗಳು  ದುಬೈ, ಲಂಡನ್‌, ಮೆಕ್ಸಿಕೋದಲ್ಲಿವೆ. ತನ್ನ ಇತ್ತೀಚಿನ ಯೋಜನೆಯ ಭಾಗವಾಗಿ ಸಂಸ್ಥೆಯು ಬ್ಯುಸಿನೆಸ್‌ ಟು ಕನ್ಸ್ಯೂಮರ್‌ (ಬಿ2ಸಿ) ಕ್ಷೇತ್ರಕ್ಕೂ ಕಾಲಿಡುತ್ತಿದ್ದು ಜಗತ್ತಿನಾದ್ಯಂತ ತನ್ನ ಉತ್ಪನ್ನಗಳನ್ನು ಜನಪ್ರಿಯಗೊಳಿಸುವ ಉದ್ದೇಶವನ್ನು ಹೊಂದಿದೆ.

share
Next Story
X