Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಚರ್ಚೆ...

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಚರ್ಚೆ ಬೆನ್ನಲ್ಲೇ ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ಭೇಟಿ ಫೋಟೊ ವೈರಲ್

ಸ್ಪಷ್ಟನೆ ನೀಡಿದ ಮಾಜಿ ಸಿಎಂ

14 Jun 2023 12:44 PM IST
share
ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಚರ್ಚೆ ಬೆನ್ನಲ್ಲೇ ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ಭೇಟಿ ಫೋಟೊ ವೈರಲ್
ಸ್ಪಷ್ಟನೆ ನೀಡಿದ ಮಾಜಿ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇದೆ ಎಂಬ ಬಿಜೆಪಿ ನಾಯಕ ಸಿಟಿ ರವಿ ಹಾಗೂ ಸಂಸದ ಪ್ರತಾಪ ಸಿಂಹ ಹೇಳಿಕೆ ಬೆನ್ನಲ್ಲೇ ರೆಸಾರ್ಟ್​ವೊಂದರಲ್ಲಿ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆನ್ನಲಾದ ಫೋಟೊ ಒಂದು ವೈರಲ್ ಆಗುತ್ತಿದೆ. 

ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಬಸವರಾಜ ಬೊಮ್ಮಾಯಿ, 'ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ' ಎಂದು ಹೇಳಿದ್ದಾರೆ. 

''ನಾನು ಶಿಗ್ಗಾವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ‌ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ. 

 ಹೊಂದಾಣಿಕೆ ರಾಜಕಾರಣ ಬಗ್ಗೆ ಪ್ರತಾಪ ಸಿಂಹ ಹೇಳಿದ್ದೇನು? 

''ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರು ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ಕೂಡಲೇ ಅರ್ಕಾವತಿ ಹಗರಣ, ಡಿ.ನೋಟಿಫಿಕೇಶನ್, ಕೆಂಪಣ್ಣ ಆಯೋಗದ ವರದಿ ಮುಂತಾದ ಪ್ರಕರಣಗಳನ್ನು ತೋರಿಸಿ ಕಾಂಗ್ರೆಸ್ ನಾಯಕರನ್ನು  ಹೆದರಿಸುತ್ತಾರೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ  ಬಂದ ಮೇಲೆ ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮ  ಕೈಗೊಳ್ಳುವ ಬೆದರಿಕೆಯನ್ನು ಹಾಕುತ್ತಾರೆ. ಯಾರೂ ಯಾರ ವಿರುದ್ಧವೂ  ತನಿಖೆ ಮಾಡಲ್ಲ, ಅದನ್ನು ನೋಡಿದರೆ ಎರಡೂ ಪಕ್ಷದ ಹಿರಿಯ ನಾಯಕರು ಪರಸ್ಪರ ಹೊಂದಾಣಿಕೆ ರಾಜಕೀಯವನ್ನು ಮಾಡುತ್ತಿದ್ದಾರೆಂಬ ಅನುಮಾನಗಳು ಮೂಡುತ್ತಿವೆ''

- ಪ್ರತಾಪ ಸಿಂಹ, ಸಂಸದರು

ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ‌ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು…

— Basavaraj S Bommai (@BSBommai) June 14, 2023
share
Next Story
X