Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಕ್ತದಾನ ಮಾಡಿ ಜೀವ ಉಳಿಸುವುದು ಪುಣ್ಯದ...

ರಕ್ತದಾನ ಮಾಡಿ ಜೀವ ಉಳಿಸುವುದು ಪುಣ್ಯದ ಕೆಲಸ: ಸಿದ್ದೀಕ್ ಜಲಾಲಿ

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

14 Jun 2023 10:09 PM IST
share
ರಕ್ತದಾನ ಮಾಡಿ ಜೀವ ಉಳಿಸುವುದು ಪುಣ್ಯದ ಕೆಲಸ: ಸಿದ್ದೀಕ್ ಜಲಾಲಿ
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

ಪುತ್ತೂರು: ಜಾಗತಿಕ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಮತ್ತು ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಇವುಗಳ ಸಹಯೋಗ ದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ಬುಧವಾರ ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಕ್ಕಿಂಜೆ ಜುಮಾ ಮಸೀದಿ ಖತೀಬ್ ಅಬೂಬಕ್ಕರ್ ಸಿದ್ದೀಕ್  ಜಲಾಲಿ ಉಸ್ತಾದ್ ಹಾಗೂ ಪುತ್ತೂರು ಮ್ಯಾದೇ ದೇವುಸ್ ಚರ್ಚ್ ಧರ್ಮಗುರು ಫಾ. ಲಾರೆನ್ಸ್ ಮಸ್ಕರೇನ್ಹಸ್ ಜೊತೆಯಾಗಿ ಹೂವಿನ ಗಿಡಕ್ಕೆ ನೀರು ಎರೆಯುವ ಮೂಲಕ  ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅಬೂಬಕ್ಕರ್ ಸಿದ್ದೀಕ್ ಜಲಾಲಿ ಅವರು , ನಾವು  ಮಾಡುವ ಒಳ್ಳೆಯ ಕೆಲಸದ ಪ್ರತಿಫಲ ದಿಂದ ನಮ್ಮ ಮಕ್ಕಳು, ಕುಟುಂಬಸ್ಥರಿಗೆ ಪುಣ್ಯ ಸಿಗುತ್ತದೆ. ರಾಜಕೀಯ, ಪಕ್ಷ, ಜಾತಿ, ಭೇದವಿಲ್ಲದೆ ಅಗತ್ಯ ಸಮಯದಲ್ಲಿ ಎಲ್ಲರಿಗೂ ಉಪಯೋಗವಾಗುವಂತಹ ರಕ್ತವನ್ನು ನಾವು ದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದರು.

ಫಾ. ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ ಇತರರ ನೋವನ್ನು ಅರಿತು, ಅವರ ಹಸಿವನ್ನು ನೀಗಿಸುವ, ಇತರರ ಕಷ್ಟಗಳನ್ನು ಕಡಿಮೆ ಮಾಡಿಸುವಂತರ ಅವಕಾಶಗಳು ನಮಗೆ ಬಹಳಷ್ಟು ಸಿಗುತ್ತಿದ್ದು, ಇನ್ನೊಬ್ಬರಿಗೆ ಒಳಿತನ್ನು ಮಾಡುವ ಜೀವನ ಕ್ರಮ ನಾವೆಲ್ಲರೂ ರೂಡಿಸಿಕೊಳ್ಳಬೇಕು.

ರಕ್ತದಾನದ ಬಗ್ಗೆ ಇನ್ನಷ್ಟು ಜನರಿಗೆ ಜಾಗೃತಿ ಮೂಡಿ ಹೆಚ್ಚೆಚ್ಚು ಜನರು ರಕ್ತದಾನ ಮಾಡುವ ಮುಖಾಂತರ ಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಸಂತೋಷ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಎಸ್ ಡಿ ಪಿಐ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಹಾಜಿ ಸಾಗರ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ್ ಶೆಟ್ಟಿ, ಮುಸ್ಲಿಂ ಯುವಜನ ಪರಿಷತ್ ಪುತ್ತೂರು  ಅಧ್ಯಕ್ಷ  ಅಶ್ರಫ್ ಹಾಜಿ ಕಲ್ಲೇಗ ಮಾತನಾಡಿದರು.

ಪ್ರಶಾಂತ್ ಶೆಟ್ಟಿ, ಶ್ರೀ ಪ್ರಸಾದ್ ಪಾಣಾಜೆ, ಫಾರೂಕ್ ಬಾಯಬೆ, ಸಿದ್ದೀಕ್ ಪುತ್ತೂರು, ಡಾ.ರಾಮಚಂದ್ರ ಭಟ್, ಗಣೇಶ್ ಭಟ್, ಶರೀಫ್ ಸವಣೂರು, ಇಜಾಝ್ ಪರ್ಲಡ್ಕ, ಆರಿಫ್ ಸಾಲ್ಮರ, ಅಭಿಷೇಕ್ ಬೆಳ್ಳಿಪ್ಪಾಡಿ,  ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಕಾರ್ಯನಿರ್ವಾಹಕರಾದ ಇಫಾಝ್ ಬನ್ನೂರು, ಅಲಿ ಪರ್ಲಡ್ಕ, ಸಾಬಿತ್ ಕುಂಬ್ರ, ರಫೀಕ್ ಕೆಮ್ಮಾಯಿ, ರಝ್ವೀನ್ ಗುರುವಾಯನಕೆರೆ, ನೌಶಾದ್ ಮಂಚಿ, ಜುನೈದ್ ಬಂಟ್ವಾಳ, ನಾಸಿರ್ ನಾಚಿ, ಲಾರೆನ್ಸ್ ಬೆಳ್ತಂಗಡಿ, ರಿಯಾಝ್ ಕಣ್ಣೂರು, ಮುಸ್ತಫ ಬೋಳಂತೂರು, ಸಿರಾಜ್ ಜೈ ಭಾರತ್ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಸಿಬ್ಬಂಧಿಗಳಾದ ಸಜನಿ ಮಾರ್ಟಿಸ್, ಕುಲದೀಪ್, ಸವಿತಾ, ಶೃತಿ ಬಿ.ಎನ್, ನಮ್ರತಾ, ಅನಿತಾ ಅವರನ್ನು ಅಭಿನಂದಿಸಸಲಾಯಿತು. ಪ್ಯಾಟ್ರಿಕ್ ಸಿಪ್ರಿಯಸ್ ಮಸ್ಕರೇನ್ಹಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಅಝೀಝ್ ಕೆಮ್ಮಾಯಿ ಸ್ವಾಗತಿಸಿ, ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

share
Next Story
X