Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಂಚನ ಹೋಂಡಾ: ಹೊಸ ಮಾದರಿಯ ದ್ವಿಚಕ್ರ...

ಕಾಂಚನ ಹೋಂಡಾ: ಹೊಸ ಮಾದರಿಯ ದ್ವಿಚಕ್ರ ವಾಹನಗಳು ಮಾರುಕಟ್ಟೆಗೆ

ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಬಿಡುಗಡೆ

15 Jun 2023 5:42 PM IST
share
ಕಾಂಚನ ಹೋಂಡಾ: ಹೊಸ ಮಾದರಿಯ ದ್ವಿಚಕ್ರ ವಾಹನಗಳು ಮಾರುಕಟ್ಟೆಗೆ
ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಬಿಡುಗಡೆ

ಮಂಗಳೂರು: ನಗರದ ಕಂಕನಾಡಿ-ಪಂಪ್‍ವೆಲ್ ಮುಖ್ಯ ರಸ್ತೆಯಲ್ಲಿರುವ 'ಕಾಂಚನ ಹೋಂಡಾ' ಶೋರೂಮ್‍ನಲ್ಲಿ ಬುಧವಾರ ಎರಡು ಹೊಸ ಮಾದರಿಯ ದ್ವಿಚಕ್ರ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.

ಬಿಗ್‍ಬಾಸ್-2022 ವಿಜೇತ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಅವರು 'ಶೈನ್ 100 ಸಿಸಿ ಮತ್ತು ಡಿಯೋ 110 ಸಿಸಿ' ದ್ವಿಚಕ್ರ ವಾಹನಗಳನ್ನು ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು 'ಕಾಂಚನ ಹೋಂಡಾ' ಶೋರೂಮ್‍ಗಳು ಗ್ರಾಹಕರ ಪ್ರೀತಿ, ವಿಶ್ವಾಸಕ್ಕೆ ಪಾತ್ರವಾಗಿದೆ. 'ಕಾಂಚನ ಹೋಂಡಾ'ದ ಯಾವುದೇ ಶೋರೂಮ್‍ನಲ್ಲಿ ದ್ವಿಚಕ್ರ ವಾಹನಗಳನ್ನು ಖರೀದಿಸಿದರೆ 'ಸರ್ಕಸ್' ಸಿನೆಮಾದ ಟಿಕೆಟ್ ಉಚಿತವಾಗಿ ಪಡೆಯಬಹುದಾಗಿದೆ. ಇದು 'ಕಾಂಚನ' ಸಂಸ್ಥೆಯ ಮೇಲೆ ತಾನಿಟ್ಟಿರುವ ಅಭಿಮಾನದ ಪ್ರತೀಕವಾಗಿದೆ ಎಂದರು.

ಈ ಸಂದರ್ಭ 'ಶೈನ್ 100 ಸಿಸಿ ಮತ್ತು ಡಿಯೋ 110 ಸಿಸಿ' ದ್ವಿಚಕ್ರ ವಾಹನಗಳ ಪ್ರಥಮ ಗ್ರಾಹಕರಾದ ರಫೀಕ್ ಮತ್ತು ಯಶೋಧರ ಅವರಿಗೆ 'ಕೀ' ಹಸ್ತಾಂತರಿಸಲಾಯಿತು.

ಕರಾವಳಿಯಾದ್ಯಂತ ಹಲವು ವರ್ಷಗಳಿಂದ ಮನೆಮಾತಾಗಿರುವ ಹೋಂಡಾ ದ್ವಿಚಕ್ರ ವಾಹನ ಮಾರಾಟ ಹಾಗೂ ಸೇವೆಯಲ್ಲಿ ಅಗ್ರ ಸ್ಥಾನದಲ್ಲಿದೆ. ಪ್ರತೀ ತಿಂಗಳು ದ.ಕ ಜಿಲ್ಲಾದ್ಯಂತ 10,000ಕ್ಕೂ ಹೆಚ್ಚು ಗ್ರಾಹಕರಿಗೆ ತೃಪ್ತಿದಾಯಕ ಸೇವೆಯನ್ನು ನೀಡುತ್ತಿರುವ ಹಾಗೂ ಅಪಾರ ಅನುಭವ ಹೊಂದಿರುವ ಕಾಂಚನ ಮೋಟಾರ್ಸ್‍ನ ಅಂಗ ಸಂಸ್ಥೆ 'ಕಾಂಚನ ಹೋಂಡಾ'ವು ಬುಧವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾದ 'ಶೈನ್ 100 ಸಿಸಿ ಮತ್ತು ಡಿಯೋ 110 ಸಿಸಿ' ದ್ವಿಚಕ್ರ ವಾಹನವು ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಧಿಕ ಮೈಲೇಜ್ ನೀಡುತ್ತದೆ, ಶೈನ್ 100 ಸಿಸಿಯ ಎಕ್ಸಶೋರೂಂ ಬೆಲೆ ರೂ. 66,600ರಿಂದ ಮತ್ತು ಡಿಯೋನ ಎಕ್ಸಶೋರೂಂ ಬೆಲೆ ರೂ. 74,629ರಿಂದ ಆರಂಭವಾಗುತ್ತದೆ ಎಂದು 'ಕಾಂಚನ ಹೋಂಡಾ'ದ ಜನರಲ್ ಮ್ಯಾನೇಜರ್ ಪ್ರತೀಕ್ ಕಾಮತ್ ಮಾಹಿತಿ ನೀಡಿದ್ದಾರೆ.

'ಕಾಂಚನ ಹೋಂಡಾ'ದ ಕೂಳೂರು-ಕಾವೂರು, ತೊಕ್ಕೊಟ್ಟು, ಮುಡಿಪು, ಬಿ.ಸಿ.ರೋಡ್, ಸಿದ್ದಕಟ್ಟೆ, ವಿಟ್ಲ, ಮಾಣಿ ಶೋ ರೂಮ್‍ಗಳಲ್ಲೂ ಹೊಸ ಮಾದರಿಯ ದ್ವಿಚಕ್ರ ವಾಹನಗಳು ಲಭ್ಯವಿದೆ. 'ಶೈನ್ 125' 2006ರಿಂದಲೇ ಮಾರುಕಟ್ಟೆಯಲ್ಲಿದ್ದು, ಇದೀಗ ಶೈನ್ 100 ಸಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

ಕಾಂಚನ ಹೋಂಡಾ ಸಂಸ್ಥೆಯು ಗ್ರಾಹಕರಿಗೆ ಪ್ರತೀ ತಿಂಗಳು ಹಲವಾರು ರೀತಿಯ ಆಫರ್‍ಗಳನ್ನು ಪರಿಚಯಿಸುತ್ತಾ ಬಂದಿದೆ. ಗ್ರಾಹಕರು ಕೇವಲ 1 ರೂ. ಮುಂಗಡ ಪಾವತಿಸಿ ತಮ್ಮ ನೆಚ್ಚಿನ ಶೈನ್ 100 ಸಿಸಿ ಮತ್ತು ಡಿಯೋ 110 ಸಿಸಿ ದ್ವಿಚಕ್ರ ವಾಹನವನ್ನು ಖರೀದಿಸಬಹುದಾಗಿದೆ.

ಗ್ರಾಹಕರು ತಮ್ಮ ಹಳೆಯ ದ್ವಿಚಕ್ರ ವಾಹನವನ್ನು ಹೋಂಡಾ ದ್ವಿಚಕ್ರ ವಾಹನದೊಂದಿಗೆ ವಿನಿಮಯಿಸಿ ತಮ್ಮ ಹಳೇ ದ್ವಿಚಕ್ರ ವಾಹನಕ್ಕೆ ಮಾರುಕಟ್ಟೆಗಿಂತ ಹೆಚ್ಚಿನ ಮೌಲ್ಯವನ್ನು ಪಡೆಯಬಹುದು. ಗ್ರಾಹಕರ ಬೇಡಿಕೆಯ ಮೇರೆಗೆ ಶೇ.0 ವಿಶೇಷ ರಿಯಾಯತಿಯ ಬಡ್ಡಿ ದರದಲ್ಲಿ ಸಾಲ ಮಂಜೂರಾತಿ ಮಾಡಿ ಕೊಡಲಾಗುವುದು. ಅತೀ ಕಡಿಮೆ ದಾಖಲಾತಿಗಳೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

share
Next Story
X