Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರುಡೇಶ್ವರ ಸಮುದ್ರಕ್ಕಿಳಿಯದಂತೆ...

ಮುರುಡೇಶ್ವರ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ತಾಲೂಕಾಡಳಿತ

ಎಂ.ಆರ್.ಮಾನ್ವಿಎಂ.ಆರ್.ಮಾನ್ವಿ15 Jun 2023 5:52 PM IST
share
ಮುರುಡೇಶ್ವರ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ತಾಲೂಕಾಡಳಿತ

ಭಟ್ಕಳ: ಚಂಡಮಾರುತ ಹಿನ್ನೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿದ್ದು ಸಮುದ್ರ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಮುರುಡೇಶ್ವರದ ಸಮುದ್ರದಲ್ಲಿ ಪ್ರವಾಸಿಗರು ಇಳಿಯದಂತೆ ಎಚ್ಚರಿಕೆಯ ಸಂದೇಶವನ್ನು ನೀಡಿರುವ ಭಟ್ಕಳ ಸಹಾಯಕ ಅಯುಕ್ತೆ ಮಮತಾದೇವಿ ಜಿ.ಎಸ್. ಗುರವಾರದಿಂದ ಆ.15 ಅಥವಾ ಮಳೆಗಾಲ ಮುಗಿಯುವ ವರೆಗೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.

ಚಂಡಮಾರುತದ ಆಗಮನದ ಹಿನ್ನೆಲೆಯಲ್ಲಿ ಸಮುದ್ರದ ಏರಿಳಿತ ಮತ್ತು ಬಲವಾದ ಅಲೆಗಳಿಂದ ಮಾನವ ಜೀವಕ್ಕೆ ಅಪಾಯದ ಹಿನ್ನೆಲೆಯಲ್ಲಿ ಪ್ರವಾಸಿಗರು ಸಮುದ್ರ ಪ್ರವೇಶಿಸದಂತೆ ಎಚ್ಚರಿಕೆ ಕ್ರಮಗಳನ್ನು ಜರಗಿಸಲಾ ಗಿದೆ ಎಂದು ತಿಳಿದುಬಂದಿದೆ.

ಮುರ್ಡೇಶ್ವರನ ದರುಶನಕ್ಕೆಂದು ಬರುವ ಹೆಚ್ಚಿನ ಪ್ರವಾಸಿಗರು ಕಡಲ ಅಲೆಗಳೊಂದಿಗೆ ಆಟವಾಡಲು ಸಮುದ್ರ ಕ್ಕಿಳಿಯುತ್ತಾರೆ. ಇದರಿಂದಾಗಿ ಕಳೆದ ಮೂರು ದಿನಗಳ ಅಂತರದಲ್ಲಿ ಇಬ್ಬರು ಪ್ರವಾಸಿಗರು ಜೀವ ತೆತ್ತಿದ್ದಾರೆ. ಅಲ್ಲದೆ ಕಳೆದ ಒಂದು ತಿಂಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.  ಕೇವಲ ಮಳೆಗಾಲ ದಲ್ಲಷ್ಟೇ ಅಲ್ಲದೆ ಸಾಮಾನ್ಯ ದಿನಗಳಲ್ಲಿಯೂ ಇಂತಹ ಅವಘಡಗಳು ಮುರುಡೇಶ್ವರದಲ್ಲಿ ನಡೆಯುತ್ತಲೆ ಇರುತ್ತವೆ. ಆದರೆ ಮಳೆಗಾಲದಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

ಪ್ರವಾಸಿಗರ ಸುರಕ್ಷತೆಗಾಗಿ ಕಡಲತೀರದಲ್ಲಿ ಕರಾವಳಿ ಕಾವಲು ಪಡೆಗಳನ್ನು ನಿಯೋಜಿಸಲಾ ಗಿದ್ದು, ಪ್ರವಾಸಿಗರಿಗೆ ಅಪಾಯದ ಬಗ್ಗೆ ಮಾಹಿತಿ ನೀಡುವ ಮತ್ತು ಸಮುದ್ರದ ಉಂಟಾಗುವ ಅನಾಹುತಗಳನ್ನು ತಡೆಯುವ ಹೊಣೆಗಾರಿಕೆ ಇದೆ. ಭಟ್ಕಳ ತಾಲೂಕಾಡಳಿತವು ಪ್ರವಾಸಿಗರಿಗೆ ಸಮುದ್ರದಲ್ಲಿ ಮುಳುಗುವ ಅಪಾಯದ ಕುರಿತು ಎಚ್ಚರಿಕೆಯ ಕ್ರಮಗಳನ್ನು ಜರುಗಿಸಿದ್ದು ಪ್ರವಾಸಿಗರಲ್ಲಿ ಪೋಸ್ಟರ್‌ಗಳ ಮೂಲಕ ಜಾಗೃತಿಯನ್ನು ಮೂಡಿಸುತ್ತಿದೆ. ಅಲ್ಲದೆ, ಸ್ಥಳೀಯ ಮೀನುಗಾರರು ಮತ್ತು ಪೊಲೀಸ್ ಅಧಿಕಾರಿಗಳು ಸಹ ಪ್ರವಾಸಿಗರು ಸಮುದ್ರಕ್ಕೆ ಪ್ರವೇಶಿಸುವುದನ್ನು ತಡೆಯಲು ಪ್ರಯತ್ನಿಸುತ್ತಾರೆ. ಆದರೆ ಸಮುದ್ರದ ಅಲೆಗಳನ್ನು ನೋಡಿದ ಪ್ರವಾಸಿಗರು ಯಾರ ಮಾತನ್ನೂ ಕೇಳಲು ಒಪ್ಪುವುದಿಲ್ಲ ಮತ್ತು ಮೋಜಿಗಾಗಿ ಸಮುದ್ರದಲ್ಲಿ ಇಳಿಯು ತ್ತಾರೆ. ಇದರಿಂದಾಗಿ ಆಗಾಗ ಮಾರಾಣಾಂತಿಕ ಘಟನೆಗಳನ್ನು ಮುರುಡೇಶ್ವರದಲ್ಲಿ ವರದಿಯಾಗುತ್ತಲೆ ಇದೆ.

ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಭಟ್ಕಳ ಸಹಾಯಕ ಆಯುಕ್ತರಿಗೆ ಮುರ್ಡೇಶ್ವರ ಕಡಲತೀರದಲ್ಲಿ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ನೀರು ನುಗ್ಗದಂತೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.  ಈ ಕುರಿತು ಕಾರ್ಯಪ್ರವೃತ್ತರಾದ ಸಹಾಯಕ ಆಯುಕ್ತರು ಬೀಚ್‌ಗೆ ಹೋಗುವ ರಸ್ತೆಯಲ್ಲಿ ಬ್ಯಾರಿಕೇಡ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಿದ್ದು, ಆಗಸ್ಟ್ ಅಂತ್ಯದವರೆಗೆ ಅಥವಾ ಮಳೆಗಾಲದ ಅಂತ್ಯದ ವರೆಗೆ ಯಾರೂ ಸಮುದ್ರಕ್ಕೆ ಇಳಿಯದಂತೆ ಆದೇಶಿಸಿದ್ದಾರೆ. ಮತ್ತು ಯಾರಾದರೂ ಈ ಆದೇಶವನ್ನು ಉಲ್ಲಂಘಿಸಿ ದರೆ, ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಸುವುದಾಗಿಯೂ ಎಚ್ಚರಿಕೆಯನ್ನು ನೀಡಿದ್ದಾರೆ. 

share
ಎಂ.ಆರ್.ಮಾನ್ವಿ
ಎಂ.ಆರ್.ಮಾನ್ವಿ
Next Story
X