Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲ್ವಾನ್‌ ಸಂಘರ್ಷ ಕುರಿತು ಚೀನಾಗೆ ಮೋದಿ...

ಗಲ್ವಾನ್‌ ಸಂಘರ್ಷ ಕುರಿತು ಚೀನಾಗೆ ಮೋದಿ ಸರ್ಕಾರದ ಕ್ಲೀನ್‌ ಚಿಟ್‌ ರಾಷ್ಟ್ರೀಯ ಭದ್ರತೆಗೆ ದೊಡ್ಡ ಹೊಡೆತ : ಖರ್ಗೆ

15 Jun 2023 6:05 PM IST
share
ಗಲ್ವಾನ್‌ ಸಂಘರ್ಷ ಕುರಿತು ಚೀನಾಗೆ ಮೋದಿ ಸರ್ಕಾರದ ಕ್ಲೀನ್‌ ಚಿಟ್‌ ರಾಷ್ಟ್ರೀಯ ಭದ್ರತೆಗೆ ದೊಡ್ಡ ಹೊಡೆತ : ಖರ್ಗೆ

 ಹೊಸದಿಲ್ಲಿ: ಅರುಣಾಚಲ ಪ್ರದೇಶದ ಗಲ್ವಾನ್‌ ಕಣಿವೆಯಲ್ಲಿ 2020 ರಲ್ಲಿ ಚೀನಾ ಸೈನಿಕರೊಂದಿಗಿನ ಸಂಘರ್ಷದಲ್ಲಿ ಬಲಿಯಾದ 20 ಭಾರತೀಯ ಸೈನಿಕರಿಗೆ ಇಂದು ಶ್ರದ್ಧಾಂಜಲಿ ಸಲ್ಲಿಸಿರುವ ಕಾಂಗ್ರೆಸ್‌ ಪಕ್ಷ ಅದೇ ಸಮಯ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಈ ಸಂಘರ್ಷಕ್ಕಿಂತ ಮೊದಲು ಇದ್ದ ಯಥಾಸ್ಥಿತಿಯನ್ನು  ಕಾಪಾಡಲು ವಿಫಲವಾಗಿದ್ದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಚೀನಾಗೆ ಪ್ರಧಾನಿ ನರೇಂದ್ರ ಮೋದಿಯ ʼಕ್ಲೀನ್‌ ಚಿಟ್‌ʼ ದೇಶದ ರಾಷ್ಟ್ರೀಯ ಭದ್ರತೆಗೆ ದೊಡ್ಡ ಪೆಟ್ಟು ಎಂದು ಕಾಂಗ್ರೆಸ್‌ ಹೇಳಿದೆ.

ಈ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್‌ ಮಾಡಿದ್ದಾರೆ. “ಕೃತಜ್ಞ ರಾಷ್ಟ್ರವು ಗಲ್ವಾನ್‌ ಕಣಿವೆಯಲ್ಲಿ ಮೂರು ವರ್ಷಗಳ ಪ್ರಾಣ ತೆತ್ತು ಅತ್ಯುನ್ನತ ಬಲಿದಾನಗೈದ 20 ಶೌರ್ಯವಂತರಿಗೆ ತನ್ನ ಶ್ರದ್ಧಾಂಜಲಿ ಸಲ್ಲಿಸುತ್ತದೆ. ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ ಪೂರ್ವ ಯಥಾಸ್ಥಿತಿ ಕಾಪಾಡದೇ ಇರುವುದಕ್ಕೆ ಮೋದಿ ಸರ್ಕಾರ ಜವಾಬ್ದಾರಿ. ನಾವು ಇಲ್ಲಿ 65 ಪೆಟ್ರೋಲಿಂಗ್‌ ಪಾಯಿಂಟ್‌ಗಳಲ್ಲಿ 26 ಪಾಯಿಂಟ್‌ಗಳನ್ನು ಕಳೆದುಕೊಂಡಿದ್ದೇವೆ,” ಎಂದು ಅವರು ಬರೆದಿದ್ದಾರೆ.

“ಈ ವಿಚಾರವನ್ನು ಸಂಸತ್ತಿನಲ್ಲಿ ಎತ್ತಲು ಹಲವು ಬಾರಿ ಯತ್ನಿಸಿದೆವು. ಆದರೆ ಮೋದಿ ಸರ್ಕಾರ ಭಾರತೀಯರನ್ನು ಕತ್ತಲೆಯಲ್ಲಿ ಇರಿಸಲು ಬಯಸಿದೆ. ಮೋದೀಜಿ ಅವರು ಗಲ್ವಾನ್‌ ವಿಚಾರದಲ್ಲಿ ಚೀನಾಗೆ ನೀಡಿದ ʼಕ್ಲೀನ್‌ ಚಿಟ್‌ʼ ನಿಂದಾಗಿ ಚೀನಾ ತನ್ನ ದುರುದ್ದೇಶಿತ ಕಾರ್ಯಗಳನ್ನು ಸಾಧಿಸುತ್ತಿದೆ. ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ದೊಡ್ಡ ಹೊಡೆತ,” ಎಂದು ಖರ್ಗೆ ಹೇಳಿದ್ದಾರೆ.

“ಮೋದಿ ಸರ್ಕಾರದ “ಲಾಲ್‌ ಆಂಖ್”‌ (ಕೆಂಪು ಕಣ್ಣು) ಮಂಜಾಗಿದೆ, ಅದರ ಮೇಲೆ ಅದು ಟಿಂಟೆಡ್‌ ಚೀನೀ ಗ್ಲಾಸ್‌ ಧರಿಸುತ್ತಿದೆ! ಜವಾಬ್ದಾರಿಯುತ ವಿಪಕ್ಷವಾಗಿ ಚೀನಾದ ವಿಸ್ತರಣಾ ನೀತಿಯ ವಿರುದ್ಧವಾಗಿ ದೇಶವನ್ನು ಒಗ್ಗಟ್ಟಾಗಿ ಇರಿಸುವುದು ಹಾಗೂ ಮೋದಿ ಸರ್ಕಾರಕ್ಕೆ ಸತ್ಯದ ಕನ್ನಡಿ ತೋರಿಸುವುದು ನಮ್ಮ ಕರ್ತವ್ಯವಾಗಿದೆ,” ಎಂದು ಖರ್ಗೆ ಹೇಳಿದ್ದಾರೆ.

share
Next Story
X