Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನವರಿಯಲ್ಲಿ ಅಯೋಧ್ಯೆಯ ರಾಮಲಲ್ಲಾ...

ಜನವರಿಯಲ್ಲಿ ಅಯೋಧ್ಯೆಯ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆೆ; ಮೋದಿ ನೇತೃತ್ವ

15 Jun 2023 9:07 PM IST
share
ಜನವರಿಯಲ್ಲಿ ಅಯೋಧ್ಯೆಯ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆೆ; ಮೋದಿ ನೇತೃತ್ವ

ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಕಾರ್ಯಕ್ರಮದ ನೇತೃತ್ವವನ್ನು  ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆಂದು ಉ.ಪ್ರ. ಮುಖ್ಯಮಂತ್ರಿ ಆದಿತ್ಯನಾಥ ಗುರುವಾರ ತಿಳಿಸಿದ್ದಾರೆ.

ಶ್ರೀರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮುನ್ನ, ಈ ವರ್ಷಾಂತ್ಯದಲ್ಲಿ ಅಯೋಧ್ಯೆಯಲ್ಲಿ ಭವ್ಯವಾದ ದೀಪೋತ್ಸವವನ್ನು ಆಚರಿಸಲಾಗುವುದು.  ಆಗ ಈ ದೇಗುಲ ನಗರದಾದ್ಯಂತ 21 ಲಕ್ಷಕ್ಕೂ ಅಧಿಕ ಹಣತೆ ದೀಪಗಳನ್ನು ಬೆಳಗಿಸಲಾಗುವುದು ಎಂದು ಅವರು ಹೇಳಿದರು.

ನರೇಂದ್ರ ಮೋದಿ ನೇತೃತ್ವದ  ಬಿಜೆಪಿ ಸರಕಾರಕ್ಕೆ 9 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯ ಮಹಾಸಂಪರ್ಕ ಅಭಿಯಾನ ಭಾಗವಾಗಿ ಅಯೋಧ್ಯೆಯಲ್ಲಿ ಬೃಹತ್ ಸಭೆಯೊಂದನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

‘‘ಸುಮಾರು 500 ವರ್ಷಗಳ ಬಳಿಕ ರಾಮಲಲ್ಲಾ  ತನ್ನ ಮಂದಿರದಲ್ಲಿ ವಿರಾಜಮಾನನಾದಾಗ ಇಡೀ ಜಗತ್ತು  ಭಾರತದೆಡೆಗೆ ಆಕರ್ಷಿತವಾಗಲಿದೆ’’ ಎಂದು ಆದಿತ್ಯನಾಥ ಹೇಳಿದರು. ಜನವರಿ 22ರಂದು ಅಯೋಧ್ಯೆಯ  ರಾಮಮಂದಿರದ ಉದ್ಘಾಟಿಸಲು ದೇವಾಲಯದ ಟ್ರಸ್ಟ್ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಿದೆಯೆಂಬ ವರದಿಗಳ ನಡುವೆ ಆದಿತ್ಯನಾಥ ಅವರು ಈ ವಿಷಯವನ್ನು ತಿಳಿಸಿದ್ದಾರೆ.  ಆದರೆ  ಈ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದ  ಅಂತಿಮ ಅನುಮೋದನೆಗಾಗಿ ಕಾಯಲಾಗುತ್ತಿದೆಯೆಂದು ವರದಿಗಳು ತಿಳಿಸಿವೆ.

ಮುಂಬರುವ ದಿನಗಳಲ್ಲಿ ಅಯೋಧ್ಯೆಯಲ್ಲಿ ಆಯೋಜಿಸಲಾಗುವ ವಿವಿಧ ಕಾರ್ಯಕ್ರಮಗಳು ಹಾಗೂ ಅಭಿಯಾನಗಳಲ್ಲಿ ಪಾಲ್ಗೊಳ್ಳುವಂತೆಯೂ ಆದಿತ್ಯನಾಥ್ ಅವರು ಬಿಜೆಪಿ ಸಂಸದರಿಗೆ ಮವಿ ಮಾಡಿದರು.

 ‘‘ತ್ರೇತಾಯುಗದಲ್ಲಿ ಇದ್ದಂತಹ ರಾಮರಾಜ್ಯದೆಡೆಗೆ ಆಯೋಧ್ಯೆ ಮುನ್ನಡೆಯುತ್ತಿದೆ ಮಾತ್ರವಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಇಡೀ ದೇಶಕ್ಕೆ  ಸ್ಫೂರ್ತಿ ನೀಡಲಿದೆ’’ ಎಂದು ಆದಿತ್ಯನಾಥ್ ಭರವಸೆ ವ್ಯಕ್ತಪಡಿಸಿದರು.

share
Next Story
X