Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀಟ್ ಪರೀಕ್ಷೆಯಲ್ಲಿ 192ನೇ ರ‍್ಯಾಂಕ್...

ನೀಟ್ ಪರೀಕ್ಷೆಯಲ್ಲಿ 192ನೇ ರ‍್ಯಾಂಕ್ ಗಳಿಸಿದ ಟ್ರಕ್ ಮೆಕ್ಯಾನಿಕ್ ಪುತ್ರಿ

15 Jun 2023 9:39 PM IST
share
ನೀಟ್ ಪರೀಕ್ಷೆಯಲ್ಲಿ 192ನೇ ರ‍್ಯಾಂಕ್ ಗಳಿಸಿದ ಟ್ರಕ್ ಮೆಕ್ಯಾನಿಕ್ ಪುತ್ರಿ

ಆಗ್ರಾ (ಉ.ಪ್ರ): ಇಲ್ಲಿಯ ಟ್ರಕ್ ಮೆಕ್ಯಾನಿಕ್ವೋರ್ವರ ಪುತ್ರಿ ಆರತಿ ಝಾ (21) ದೇಶದಲ್ಲಿಯೇ ಅತ್ಯಂತ ಕಠಿಣ ಪ್ರವೇಶ ಪರೀಕ್ಷೆಗಳಲ್ಲೊಂದಾಗಿರುವ ನೀಟ್-ಯುಜಿಯಲ್ಲಿ ರಾಷ್ಟ್ರಮಟ್ಟದಲ್ಲಿ 192ನೇ ರ‍್ಯಾಂಕ್ ಗಳಿಸುವ ಮೂಲಕ ಸಾಧನೆಯನ್ನು ಮೆರೆದಿದ್ದಾರೆ. 20 ಲಕ್ಷಕ್ಕೂ  ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದ ನೀಟ್-ಯುಜಿ ಪರೀಕ್ಷೆ ಫಲಿತಾಂಶಗಳು ಮಂಗಳವಾರ ಪ್ರಕಟಗೊಂಡಿವೆ.

ಫ್ಯಾನ್ ಇದ್ದರೆ ತನಗೆ ನಿದ್ರೆ ಬರುತ್ತದೆ ಮತ್ತು ದಿನದ ಅಭ್ಯಾಸ ಹಿಂದೆ ಬೀಳುತ್ತದೆ ಎಂದು ಆರತಿ ಓದುವಾಗ ಫ್ಯಾನ್‌ ಅನ್ನೇ ಹಾಕುತ್ತಿರಲಿಲ್ಲ ಎಂದು ಕಳೆದ 40 ವರ್ಷಗಳಿಂದಲೂ ಟ್ರಕ್ ಮೆಕ್ಯಾನಿಕ್ ಆಗಿ ದುಡಿಯುತ್ತಿರುವ ತಂದೆ ಬಿಶಂಬರ್ ಝಾ ಸುದ್ದಿಸಂಸ್ಥೆಗೆ ತಿಳಿಸಿದರು.

ಆಕೆ ನಮ್ಮ ಕುಟುಂಬದಲ್ಲಿ ಮೊದಲ ವೈದ್ಯೆಯಾಗಲಿದ್ದಾಳೆ ಮತ್ತು ಇದು ಕುಟುಂಬದಲ್ಲಿ ಬಹು ದೊಡ್ಡ ಸಾಧನೆಯಾಗಿದೆ. ಹಣಕಾಸಿನ ಸಮಸ್ಯೆಗಳಿದ್ದರೂ ಆಕೆ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದಾಳೆ. ಆಕೆ ಇಡೀ ಕುಟುಂಬಕ್ಕೆ ಹೆಮ್ಮೆಯನ್ನು ತಂದಿದ್ದಾಳೆ ಎಂದರು.

ಆರತಿ ಆಗಾಗ್ಗೆ ತಲೆನೋವಿನಿಂದ ಬಳಲುತ್ತಿರುತ್ತಾಳೆ, ಆದರೆ ಅದು ತನ್ನ ಪರೀಕ್ಷೆ ಸಿದ್ಧತೆಯ ಮೇಲೆ ಪರಿಣಾಮ ಬೀರಲು ಆಕೆ ಅವಕಾಶ ನೀಡಲಿಲ್ಲ ಎಂದೂ ಹೆಮ್ಮೆಯಿಂದ ಬೀಗುತ್ತಿದ್ದ ಝಾ ಹೇಳಿದರು.

ತನ್ನ ಸಾಧನೆಯ ಹೆಗ್ಗಳಿಕೆಯನ್ನು ಕುಟುಂಬಕ್ಕೆ ಅರ್ಪಿಸಿದ ಆರತಿ, ಅವರ ಬೆಂಬಲವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದರು. ಆರತಿಯ ತಾಯಿ ಗೃಹಿಣಿಯಾಗಿದ್ದು,ಇಬ್ಬರು ಸೋದರರು ಎಸ್ಎಸ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಿರಿಯ ಸೋದರಿಗೆ ಮದುವೆಯಾಗಿದೆ.

share
Next Story
X