Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ರಾಹ್ಮಣರು ಜಾಗತಿಕವಾಗಿ ಯಹೂದಿಗಳಂತೆ...

ಬ್ರಾಹ್ಮಣರು ಜಾಗತಿಕವಾಗಿ ಯಹೂದಿಗಳಂತೆ ಎದ್ದು ನಿಲ್ಲಬೇಕಿದೆ: ರೋಹಿತ್ ಚಕ್ರತೀರ್ಥ

16 Jun 2023 10:17 AM IST
share
ಬ್ರಾಹ್ಮಣರು ಜಾಗತಿಕವಾಗಿ ಯಹೂದಿಗಳಂತೆ ಎದ್ದು ನಿಲ್ಲಬೇಕಿದೆ: ರೋಹಿತ್ ಚಕ್ರತೀರ್ಥ

ಶಿವಮೊಗ್ಗ: ಬ್ರಾಹ್ಮಣರು ಜಾಗತಿಕವಾಗಿ ಯಹೂದಿಗಳಂತೆ ಎದ್ದು ನಿಲ್ಲಬೇಕಿದೆ ಎಂದು ಪಠ್ಯಪುಸ್ತಕಗಳ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ. 

ವಿಪ್ರ ಬಾಂಧವರ ಸ್ನೇಹ ಬಳಗದಿಂದ ನಗರದಲ್ಲಿ ಗುರುವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಬ್ರಾಹ್ಮಣರು ಸಿದ್ಧಾಂತಗಳನ್ನು ಒಪ್ಪಿಕೊಂಡವರು. ಕಮ್ಯುನಿಸ್ಟ್ ಪಾರ್ಟಿಯಲ್ಲೂ ಬ್ರಾಹ್ಮಣರು ಹೆಚ್ಚಿದ್ದಾರೆ. ಬ್ರಾಹ್ಮಣರಿಗೆ ಬ್ರಾಹ್ಮಣರೇ ಶತ್ರುಗಳು. ಹಾಗಾಗಿ ಬ್ರಾಹ್ಮಣರು ಬ್ರಹ್ಮಕ್ಷತ್ರಿಯರಾಗಿ ಬದುಕಬೇಕಿದೆ. ಎಲ್ಲಾ ರಂಗದಲ್ಲೂ ಇದ್ದು ಬದುಕುವಂತಾಗಬೇಕಿದೆ. ಬ್ರಾಹ್ಮಣರನ್ನ ದೇಶದ ವ್ಯವಸ್ಥೆಯಲ್ಲಿ ತುಚ್ಛವಾಗಿ ಕಾಣಲಾಗುತ್ತಿದೆ. ಮೊದಲೆಲ್ಲ ಹೀಗೆ ಇರಲಿಲ್ಲ. ಈಗ 100 ವರ್ಷಗಳ ಹಿಂದಿನಿಂದ ಬ್ರಿಟಿಷರ ಷಡ್ಯಂತ್ರ್ಯದಿಂದಾಗಿ ಬ್ರಾಹ್ಮಣರನ್ನು ತುಚ್ಛವಾಗಿ ನೋಡಲಾರಂಭಿಸಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಯಹೂದಿಗಳಿಗೆ 2,500 ವರ್ಷಗಳವರೆಗೆ ಜಗತ್ತಿನಲ್ಲಿ ನೆಲೆಯೇ ಇರಲಿಲ್ಲ. ಆದರೂ ಜ್ಞಾನಾರ್ಥಿಗಳಾಗಿ ವಿಶ್ವಕ್ಕೆ ಮಾರ್ಗದರ್ಶನ ಮಾಡುತ್ತಾ ಬದುಕಿದರು‌. ಅವರು ವಿಶ್ವದಾದ್ಯಂತ ಶೇ 5 ರಷ್ಟು ಇದ್ದಾರೆ. ಆದರೆ ಎಲ್ಲರೂ ಅವರನ್ನ ಒಪ್ಪಿಕೊಂಡು ಬದುಕುವಂತೆ ಸಾಧಿಸಿ ತೋರಿಸಿಕೊಟ್ಟಿದ್ದಾರೆ. ಕಸಗುಡಿಸುವ ಕೆಲಸವನ್ನೂ ಅವರು ಶ್ರದ್ಧೆಯಿಂದ ಮಾಡುತ್ತಾರೆ ಎಂದರು.

ಜಗತ್ತಿನಲ್ಲಿ ಬೌದ್ಧಿಕ ಶಕ್ತಿಯಾಗಿ ಬದುಕುವುದು ಅವರ ಗುರಿಯಾಗಿತ್ತು. ಇಂದು ಯಾವುದೇ ರಂಗದಲ್ಲೂ ಯಹೂದಿಗಳಿದ್ದಾರೆ. ಬ್ರಾಹ್ಮಣರು ಅವರನ್ನು ಅನುಸರಿಸುವ ಅನಿವಾರ್ಯತೆ ಎದುರಾಗಿದೆ. ಆರ್ಥಿಕವಾಗಿ ನಾವೂ ಪ್ರಬಲರಾಗಬೇಕು. ಆಗ ಯಾರ ಮುಂದೆಯೂ ತಲೆತಗ್ಗಿಸಬೇಕಿಲ್ಲ ಎಂದು ಹೇಳಿದರು.

ಇದನ್ನೂ ಓದಿ...; ಗದಗ | ನನಗೆ ಮದುವೆಯಾಗಲು ಹೆಣ್ಣು ಹುಡುಕಿ ಕೊಡಿ: ಪಿಡಿಒಗೆ ಪತ್ರ ಬರೆದ ಯುವಕ!

share
Next Story
X