Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿ.ಟಿ ರವಿ ಅವರೇ ಇಲ್ಲಿದೆ ನೋಡಿ...:...

ಸಿ.ಟಿ ರವಿ ಅವರೇ ಇಲ್ಲಿದೆ ನೋಡಿ...: ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

16 Jun 2023 10:32 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿ.ಟಿ ರವಿ ಅವರೇ ಇಲ್ಲಿದೆ ನೋಡಿ...: ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಸವಾಲು ಹಾಕಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

ಎಫ್‌ಸಿಐ ಕಮಿಟ್‌ಮೆಂಟ್ ಪತ್ರವನ್ನು ಟ್ವಿಟರ್ ನಲ್ಲಿ ಪ್ರಕಟಿಸಿರುವ ಮುಖ್ಯಮಂತ್ರಿಗಳು, ಸಿ.ಟಿ ರವಿ ಅವರೇ ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ಎಂದು ಬರೆದುಕೊಂಡಿದ್ದಾರೆ.

''ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು'' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. 

''ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ'' ಎಂದು ಕಿಡಿಕಾರಿದ್ದಾರೆ. 

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ @CTRavi_BJP ಸವಾಲು ಹಾಕಿದ್ದರು.

ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ.

ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ… pic.twitter.com/y6uT7eLXlw

— Siddaramaiah (@siddaramaiah) June 16, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X