ಅಂತರಾಷ್ಟ್ರೀಯ ಗೃಹ ಕಾರ್ಮಿಕ ದಿನಾಚರಣೆಯಲ್ಲಿ ಸಚಿವ ಸಂತೋಷ್ ಲಾಡ್ ಭಾಗಿ

ಬೆಂಗಳೂರು:ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಶುಕ್ರವಾರ ಕರ್ನಾಟಕ ಗೃಹ ಕಾರ್ಮಿಕ ವೇದಿಕೆ ವತಿಯಿಂದ ಅಂತರಾಷ್ಟ್ರೀಯ ಗೃಹ ಕಾರ್ಮಿಕ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಭಾಗವಹಿಸಿ, ಕಾರ್ಮಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಅಲ್ಲದೇ, ಗೃಹ ಕಾರ್ಮಿಕರ ಜೊತೆ ಮಧ್ಯಾಹ್ನದ ಭೋಜನವನ್ನು ಸೇವಿಸಿ ಅವರಿಗೆ ಶುಭ ಹಾರೈಸಿದರು.
ಈ ವೇಳೆ ಕರ್ನಾಟಕ ಗೃಹ ಕಾರ್ಮಿಕರ ವೇದಿಕೆಯ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

.jpeg)
.jpeg)

Next Story