Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’...

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ

16 Jun 2023 8:10 PM IST
share
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ

ಬೆಂಗಳೂರು, ಜೂ.16: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬೆಂಗಳೂರು ನಗರ ಕೇಂದ್ರೀಯ ವಿಭಾಗದ ವತಿಯಿಂದ 2023-24ನೆ ಸಾಲಿಗೆ ಅಲ್ಪಸಂಖ್ಯಾತರಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌಧ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಯಡಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಅರಿವು ವಿಧ್ಯಾಭ್ಯಾಸ ಯೋಜನೆಯಡಿಯಲ್ಲಿ ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ(ಸಿಇಟಿ/ನೀಟ್) ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚಲರ್ ಆಫ್ ಆರ್ಚ್, ಎಂಜಿನಿಯರಿಂಗ್, ಬ್ಯಾಚಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ ಹಾಗೂ ಫಾರ್ಮ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ ‘ಅರಿವು’ ಯೋಜನೆ ಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ನಿಗಮದ ವೆಬ್‍ಸೈಟ್: https://kmdconline.karnataka.gov.in/Portal/home ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೆ ಅರ್ಜಿ ಪ್ರಿಂಟ್‍ಔಟ್ ಪಡೆದು ಕ್ಯೂ.ಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಎಸೆಸೆಲ್ಸಿ, ಪಿಯುಸಿ, ಅಂಕಪಟ್ಟಿ, ಆಧಾರ್‍ಕಾರ್ಡ್, 5 ಫೋಟೊ (ಪೋಷಕರು ಹಾಗೂ ವಿದ್ಯಾರ್ಥಿಯದ್ದು), ಸಿಇಟಿ ಹಾಲ್‍ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ 50 ರೂ.ಗಳ ಛಾಪಾಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲ ದಾಖಲಾತಿಗಳನ್ನು ‘ಜಿಲ್ಲಾ ವ್ಯವಸ್ಥಾಪಕರು,  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ(ನಿ)ಬೆಂಗಳೂರು ನಗರ ಕೇಂದ್ರಿಯ ಜಿಲ್ಲೆ ಕೊಠಡಿ ಸಂಖ್ಯೆ ಎಫ್.ಎಫ್-29/37, 1ನೆ ಮಹಡಿ, ಹಮೀದ್ ಷಾ ಕಾಂಪ್ಲೆಕ್ ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್‍ಪೇಟೆ ಮುಖ್ಯರಸ್ತೆ, ಬೆಂಗಳೂರು-02’ ಈ ಕಚೇರಿಗೆ ಸಲ್ಲಿಸಬಹುದು. 

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂರವಾಣಿ ಸಂಖ್ಯೆ: 080-2211 4815ಗೆ ಮತ್ತು ಸಹಾಯವಾಣಿ ಸಂಖ್ಯೆ: 82777 99990ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
Next Story
X