Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ದೂರವಾಣಿ...

ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ದೂರವಾಣಿ ಸಂಖ್ಯೆಯುಳ್ಳ ಫಲಕ ಕಡ್ಡಾಯ: ಡಿಜಿಪಿ ಅಲೋಕ್ ಮೋಹನ್

16 Jun 2023 3:09 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ದೂರವಾಣಿ ಸಂಖ್ಯೆಯುಳ್ಳ ಫಲಕ ಕಡ್ಡಾಯ: ಡಿಜಿಪಿ ಅಲೋಕ್ ಮೋಹನ್

ಬೆಂಗಳೂರು, ಜೂ.16: ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ ಎಸ್ಪಿ, ಎಎಸ್‍ಪಿ, ಡಿವೈಎಸ್ಪಿಗಳ ಸಂಪರ್ಕ ಸಂಖ್ಯೆ, ಕಮೀಷನರ್ ವ್ಯಾಪ್ತಿಯಲ್ಲಿ ಕಮೀಷನರ್, ಎಸಿಪಿ, ಡಿಸಿಪಿಗಳ ದೂರವಾಣಿ ಸಂಖ್ಯೆಗಳನ್ನು ಆಯ್ದ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಫಲಕದಲ್ಲಿ ಅಳವಡಿಸಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

ಶುಕ್ರವಾರ ಈ ಕುರಿತು ನಗರದಲ್ಲಿ ಮಾತನಾಡಿರುವ ಅವರು, ದೂರುಗಳನ್ನು ಹೊತ್ತು ಪೊಲೀಸ್ ಠಾಣೆಗೆ ಬರುವಂತಹ ಸಾರ್ವಜನಿಕರಿಗೆ ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ದೂರುಗಳ ಸಂಬಂಧ ಯಾರನ್ನು ಸಂಪರ್ಕಿಸಬೇಕು ಎನ್ನುವ ಬಗ್ಗೆ ಫಲಕಗಳಲ್ಲಿ ಸಂಪರ್ಕ ಸಂಖ್ಯೆಯನ್ನು ಪ್ರದರ್ಶಿಸುವುದು ಕಡ್ಡಾಯ ಎಂದು ಆದೇಶಿಸಿದ್ದಾರೆ.

ಇನ್ನೂ ಪೊಲೀಸ್ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳನ್ನು ಕನ್ನಡ ಮತ್ತು ಇಂಗ್ಲೀಷ್ ಎರಡು ಭಾಷೆಯಲ್ಲಿ ಹಾಕಬೇಕು. ಜೂ.20ರೊಳಗೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಅಳವಡಿಸಿದ ಬಗ್ಗೆ ಈ ಮುಖ್ಯ ಕಚೇರಿಗೆ ಮಾಹಿತಿಯನ್ನು ನೀಡುವಂತೆ ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಪೊಲೀಸರು ನಿರಾಕರಿಸಿದರೆ, ಸಾರ್ವಜನಿಕರು ಕೂಡಲೇ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡುವ ಮೂಲಕ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದು ಡಾ.ಅಲೋಕ್ ಮೋಹನ್ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X