ಉಡುಪಿ, ಜೂ.17: ಮೆಸ್ಕಾಂ ಕುಂದಾಪುರ ಉಪ ವಿಭಾಗ ಕಚೇರಿಯಲ್ಲಿ ಜೂ.22ರಂದು ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಗ್ರಾಹಕರು ದೂರವಾಣಿ ಸಂಖ್ಯೆ: 08254-230490 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹು ದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.