Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲಿಗಢ ವಿವಿ ವಿದ್ಯಾರ್ಥಿ ಆಲಮ್‌ಗೀರ್...

ಅಲಿಗಢ ವಿವಿ ವಿದ್ಯಾರ್ಥಿ ಆಲಮ್‌ಗೀರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ದೋಷಮುಕ್ತಿ

17 Jun 2023 11:45 PM IST
share
ಅಲಿಗಢ ವಿವಿ ವಿದ್ಯಾರ್ಥಿ ಆಲಮ್‌ಗೀರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ದೋಷಮುಕ್ತಿ

ಹೊಸದಿಲ್ಲಿ, ಜೂ.17: 2015ರಲ್ಲಿ ಅಲಿಘಡ ಮುಸ್ಲಿಂ ವಿವಿ (ಎಎಂಯು) ಕ್ಯಾಂಪಸ್ನಲ್ಲಿ 23 ವರ್ಷದ ವಿದ್ಯಾರ್ಥಿಯೊಬ್ಬನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಅಲಿಗಢ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ  ದೋಷಮುಕ್ತಗೊಳಿಸಿದೆ. ಅಂತಿಮ ವರ್ಷ ಸಮಾಜಸೇವಾ ಪದವಿ (ಬಿಎಸ್ಡಬ್ಲ್ಯು) ವಿದ್ಯಾರ್ಥಿ ಅಲಂಗೀರ್ ಕೊಲೆ ಪ್ರಕರಣದಲ್ಲಿ ಇವರಿಬ್ಬರೂ ಆರೋಪಿಗಳಾಗಿದ್ದರು.

ಈ ಪ್ರಕರಣದ ಪ್ರಮುಖ ಸಾಕ್ಷಿಗಳು ತಿರುಗಿಬಿದ್ದುದೇ ಮೊಕದ್ದಮೆಯಲ್ಲಿ ಹಿನ್ನಡೆಯುಂಟಾಗಲು ಕಾರಣ.ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕೇ ಎಂಬ ಬಗ್ಗೆ  ನಿರ್ಧರಿಸಲಿದ್ದೇವೆ ಎಂದರು.

ಶಹರಣ್ಪುರದ ನಿವಾಸಿಯಾದ ಆಲಂಗೀರ್ನನ್ನು  ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ  ಎಎಂಯು ಕ್ಯಾಂಪಸ್ ನ ಕಂಪ್ಯೂಟರ್ ಕೇಂದ್ರದ ಒಳಗಡೆ 2015ರ ಸೆಪ್ಟೆಂಬರ್ 18ರಂದು ಗುಂಡಿಕ್ಕಿ ಹತ್ಯೆಗೈದಿದ್ದರು.

ಆಲಂಗೀರ್ ಹತ್ಯೆಗೆ ಸಂಬಂಧಿಸಿ, ಅವರ ಸಹೋದರ ಜಹಾಂಗೀರ್ ಆಲಂ ನೀಡಿದ ದೂರಿನ ಮೇರೆಗೆ ಎಎಂಯುನ ನಾಲ್ವರು ಹಳೆ ವಿದ್ಯಾರ್ಥಿಗಳಾದ ಶಹದಾಬ್, ರೆಹಾನ್ ಹಾಗೂ ಆಶುತೋಷ್‌ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಆಲಂಗೀರ್ ನ  ಕೊಲೆನಡೆದ ಸಂದರ್ಭದಲ್ಲಿ ಮಿಶ್ರಾನನ್ನು ಕ್ರಿಮಿನಲ್ ಪ್ರಕರಣವೊಂದರಲ್ಲಿ ಜೈಲಿನಲ್ಲಿರಿಸಲಾಗಿತ್ತು.

ಆಲಂಗೀರ್ ಹಾಗೂ ಮಿಶ್ರಾ ನಡುವೆ ಇದ್ದ ವಿವಾದವೇ ಕೊಲೆಗೆ ಹೇತುವಾಯಿತೆಂದು ಪೊಲೀಸರು ತಿಳಿಸಿದ್ದು. ಈ ಹಿಂದೆಯೂ ಆರೋಪಿಯು ಆಲಂಗೀರ್ ಜೊತೆ ಹಲವಾರು ಬಾರಿ  ಜಗಳವಾಡಿದ್ದನೆಂದು ಅವರು  ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದರು.
ಆಲಂಗೀರ್ ಹತ್ಯೆಯನ್ನು ಖಂಡಿಸಿ ಎಎಂಯವಿನಲ್ಲಿ ಹಲವಾರು ದಿನಗಳ ಕಾಲ ಪ್ರತಿಭಟನೆಗಳು ಮುಂದುವರಿದಿದ್ದರಿಂ ವಿದ್ಯಾರ್ಥಿಗಳ  ಶಿಕ್ಷಣದಲ್ಲಿ ವ್ಯತ್ಯಯವುಂಟಾಗಿತ್ತು. ಆಗಿನ  ಉಪಕುಲಪತಿ ಝಮೀರ್ ಉದ್ದೀನ್ ಶಾ ಅವರು  ಆಲಂಗೀರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ರಾಜ್ಯ ಸರಕಾರವನ್ನು ಕೋರಿದ್ದರು.

share
Next Story
X