Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ನೊಂದ...

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ನೊಂದ ಯುವಕನ ಆತ್ಮಹತ್ಯೆ

17 Jun 2023 11:46 PM IST
share
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ನೊಂದ ಯುವಕನ ಆತ್ಮಹತ್ಯೆ

ಕೋಟಾ,ಜೂ.17: ವೈದ್ಯಕೀಯ ಪದವಿ ಶಿಕ್ಷಣದ ಆಕಾಂಕ್ಷಿಯೊಬ್ಬರು ರಾಷ್ಟ್ರೀಯ ಅರ್ಹತಾ ಪ್ರವೇಶಾತಿ ಪರೀಕ್ಷೆ (ನೀಟ್)ಯಲ್ಲಿ ಸತತ ಎರಡು ಪ್ರಯತ್ನಗಳ ಬಳಿಕವೂ ಅಗತ್ಯವಿರುವಷ್ಟು ಅಂಕಗಳನ್ನು ಪಡೆಯಲು ಸಾಧ್ಯವಾಗದೆ ಇದ್ದುದಕ್ಕಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ವರದಿಯಾಗಿದೆ.

ಬಿಹಾರದ ಸಮಷ್ಟಿಪುರ ಜಿಲ್ಲೆಯ ನಿವಾಸಿ, 21 ವರ್ಷ ವಯಸ್ಸಿನ ರೋಹನ್ ಆತ್ಮಹತ್ಯೆ ಮಾಡಿಕೊಂಡವರು. ಅವರ ಮೃತದೇಹವನ್ನು ಸೋದರ ಸುಮನ್ ಕಂಡಿದ್ದರು. ರೋಶನ್ ಹಾಗೂ ಸುಮನ್ ಇಬ್ಬರೂ ರಾಜಸ್ಥಾನದ ಕೋಟಾದಲ್ಲಿ ನೆಲೆಸಿ,ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಆದರೆ  ಇವರಿಬ್ಬರೂ ಪ್ರತ್ಯೇಕವಾಗಿ ವಾಸವಾಗಿದ್ದರು.

ರೋಶನ್ ಅವರ ಕೊಠಡಿಯಿಂದ ಯಾವುದೇ ಡೆತ್ನೋಟ್ ದೊರೆತಿಲ್ಲವೆಂದು ಮಹಾವೀರನಗರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ. ನೀಟ್-ಯುಜಿ ಪರೀಕ್ಷೆಯಲ್ಲಿ ಎರಡನೆ ಪ್ರಯತ್ನದಲ್ಲೂ ಅನುತ್ತೀರ್ಣನಾದುದರಿಂದ ನೊಂದು ಆತ  ತನ್ನ ಕೊಠಡಿಯ ಸೀಲಿಂಗ್ ಗೆ ನೇಣುಹಾಕಿಕೊಂಡು  ಸಾವಿಗೆ ಶರಣಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ದಿಲ್ಲಿಯಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ತೆರಳಿದ್ದ ರೋಶನ್ ಅವರು ಗುರುವಾರ ಬೆಳಗ್ಗೆ ಕೋಟಾಕ್ಕೆ ವಾಪಾಸಾಗಿದ್ದರು. ಆನಂತರ ಅವರು ತನ್ನ ತಾಯಿಯೊಂದಿಗೆ ಮಾತನಾಡಿದ್ದರು ಎಂದು ಡಿಎಸ್ ಹರ್ಷರಾಜ್‌ ಸಿಂಗ್‌ ತಿಳಿಸಿದ್ದಾರೆ.

ಬಳಿಕ  ಹೆತ್ತವರು ಕರೆ ಮಾಡಿದಾಗ ಆತ ಉತ್ತರಿಸದೆ ಇದ್ದುದರಿಂದ ಆತನಿರುವ ವಸತಿಗೃಹಕ್ಕೆ ಹೋಗಿ ನೋಡುವಂತೆ ಕಿರಿಯ ಸೋದರ ಸುಮನ್ ತಿಳಿಸಿದರು.
ಸುಮನ್ ಅಲ್ಲಿಗೆ ತಲುಪಿದಾಗ, ಸೋದರನ ಮೃತದೇಹ ಸೀಲಿಂಗ್ ಫ್ಯಾನ್ ಗೆ ನೇತುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಆನಂತರ ಆಸ್ಪತ್ರೆಗೆ ಕೊಂಡೊಯ್ದಾಗ ಆತ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ರೋಶನ್ ಕಳೆದ ಎರಡು ವರ್ಷಗಳಿಂದ ಕೋಟಾದಲ್ಲಿ ನೆಲೆಸಿ ನೀಟ್-ಯುಜಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ. ಈ ಸಲದ ನೀಟ್ ಪರೀಕ್ಷೆಯಲ್ಲಿ ಆತ 720 ಅಂಕಗಳಲ್ಲಿ 400 ಅಂಕಗಳನ್ನು ಗಳಿಸಿದ್ದರೆೆಂದು ಮೂಲಗಳು ತಿಳಿಸಿವೆ.

share
Next Story
X