Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿಯವರ ಅಂಧ ಭಕ್ತರೂ 'ಮನ್ ಕಿ ಬಾತ್'...

ಮೋದಿಯವರ ಅಂಧ ಭಕ್ತರೂ 'ಮನ್ ಕಿ ಬಾತ್' ಕೇಳುತ್ತಿಲ್ಲ: ಸಚಿವ ದಿನೇಶ್ ಗುಂಡೂರಾವ್

''ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ಮಾತಾಡುವಿರಾ?''

18 Jun 2023 11:20 AM IST
share
ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ: ಸಚಿವ ದಿನೇಶ್ ಗುಂಡೂರಾವ್
''ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ಮಾತಾಡುವಿರಾ?''

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 102 ನೇ ಸಂಚಿಕೆಯ ಮನ್ ಕೀ ಬಾತ್ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಧಾನಿಯವರೊಂದಿಗೆ ಹಲವು ವಿಷಯಗಳನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಮೋದಿಯವರ 102ನೇ ಸಂಚಿಕೆಯ ಮನ್ ಕೀ ಬಾತ್. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆ. ಮೋದಿಯವರೇ, ಇಂದಿನ ಮನ್ ಕಿ ಬಾತ್‌ನಲ್ಲಾದರೂ ಚರ್ವಿತ ಚರ್ವಣದಂತೆ ಹೇಳಿದನ್ನೇ ಹೇಳುವುದ ಬಿಟ್ಟು ಹೊಸದೇನಾದರೂ ಹೇಳುವಿರಾ?

ಮೋದಿಯವರೇ, ನಿಮ್ಮ ಇಂದಿನ ಮನ್ ಕಿ ಬಾತ್ ಬಗ್ಗೆ ಅನೇಕ ನಿರೀಕ್ಷೆಗಳಿವೆ. ಇಂದು ನಿಮ್ಮ ಮನದಾಳದ ಮಾತಿನಲ್ಲಿ ಮಣಿಪುರದ ಹಿಂಸಾಚಾರದ ಬಗ್ಗೆ ಮಾತಾಡುವಿರೆ? ಮಹಿಳಾ ಕುಸ್ತಿಪಟುಗಳ ಮೇಲೆ ನಿಮ್ಮ ಪಕ್ಷದ ಸಂಸದ ಎಸಗಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತಾಡುವಿರೆ? ಚೀನಾ ಮತ್ತು ಭಾರತದ ಗಡಿ ಸಂಘರ್ಷದ ಬಗ್ಗೆ ದೇಶದ ಜನರೆದುರು ಸತ್ಯ ಮಾತಾಡುವಿರೆ?

ಮೋದಿಯವರೇ, ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಲು ಒಪ್ಪಿ ನಂತರ ನಿರಾಕರಿಸಿದ ಬಗ್ಗೆ ಮನ್ ಕೀ ಬಾತ್ ‌ನಲ್ಲಿ ಮಾತಾಡುವಿರೆ? ಬಡವರಿಗೆ ಸಿಗಬೇಕಾಗಿದ್ದ ಅಕ್ಕಿಯನ್ನು ಹೆಂಡ ತಯಾರಿಸಲು ಬೇಕಾದ ಎಥೆನಾಲ್ ಉತ್ಪಾದನೆಗೆ‌ ಕೊಟ್ಟಿದ್ಯಾಕೆ ಎಂಬ ಬಗ್ಗೆ ಮಾತಾಡುವಿರೆ? ನೀವು ಇಲ್ಲಿಯವರೆಗೂ ಕೊಟ್ಟ ಆಶ್ವಾಸನೆಗಳು ಎಷ್ಟು ಈಡೇರಿದೆ ಎಂಬ ಬಗ್ಗೆ ‌ಮಾತಾಡುವಿರೆ?

ಮೋದಿಯವರೇ, ನಿಮ್ಮ ಇಂದಿನ ಮನ್ ಕಿ‌ ಬಾತ್ ಸತ್ಯ ಹಾಗೂ ವಾಸ್ತವದ ಅನಾವರಣವಾಗಿರಲಿ. ಸತ್ಯ ಹೇಳುವ ಮೂಲಕ ಈ ಮನ್ ಕಿ ಬಾತ್‌ ವಿಶಿಷ್ಟ ವಿಭಿನ್ನವಾಗಿರಲಿ. ಮೋದಿಯವರೆ ಸತ್ಯ ಮಾತಾಡಲು ಹೃದಯ ಶುದ್ಧಿಯಿರಬೇಕು ಹಾಗೂ ಮನಸ್ಸು ಕಲ್ಮಶ ರಹಿತವಾಗಿರಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಧೈರ್ಯವಿರಬೇಕು.‌ ಇಂದಾದರೂ ನಾವು ನಿಮ್ಮಿಂದ ಸತ್ಯ ನಿರೀಕ್ಷಿಸಬಹುದೇ? ಎಂದು ಪ್ರಶ್ನಿಸಿದ್ದಾರೆ.

1
ಇಂದು ಮೋದಿಯವರ 102ನೇ ಸಂಚಿಕೆಯ #MannKiBaat.

ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ.

ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆ.

ಮೋದಿಯವರೇ, ಇಂದಿನ ಮನ್ ಕಿ ಬಾತ್‌ನಲ್ಲಾದರೂ ಚರ್ವಿತ ಚರ್ವಣದಂತೆ ಹೇಳಿದನ್ನೇ ಹೇಳುವುದ ಬಿಟ್ಟು ಹೊಸದೇನಾದರೂ ಹೇಳುವಿರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 18, 2023
share
Next Story
X