ಜೂ.20 ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣ ದಿಂದ ಜೂ.೨೦ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಕಾರ್ಕಳ ವಿದ್ಯುತ್ ಉಪಕೇಂದ್ರ(ಬೆಳಗ್ಗೆ 10ರಿಂದ ಸಂಜೆ 4ರವರೆಗೆ): ಮುಂಡ್ಲಿ, ತೆಳ್ಳಾರು, ಪಲಾಯಿಪಕ್ಯಾರು, ಕಜೆ, ಪೊಲ್ಲಾರು, ಉದ್ದಪಲ್ಕೆ, ಬಂಗ್ಲೆ ಗುಡ್ಡೆ, ಬಂಡೀಮಠ, ಕಲ್ಲೊಟ್ಟೆ, ಪೆರ್ವಾಜೆ, ಪರಪ್ಪು, ಗುಂಡ್ಯಡ್ಕ, ಪದವು, ಬೊರ್ಗಲ್‌ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಕುಕ್ಕುಂದೂರು, ಅಯ್ಯಪ್ಪನಗರ, ಪಿಲಿಚಂಡಿ ಸ್ಥಾನ, ಗಣಿತನಗರ, ಜಾರ್ಕಳ, ದುರ್ಗಾ, ಮಲೆಬೆಟ್ಟು, ಕಡಂಬಳ, ಹೆಮುರ್ಂಡೆ, ಚಿಕ್ಕಾಲ್ ಬೆಟ್ಟು, ಮಂಗಿ ಲಾರು, ಅಜೆಕಾರು, ಅಂಡಾರು, ಕಡ್ತಲ, ಕುಕ್ಕುಜೆ, ಶಿರ್ಲಾಲು, ಕಾಡುಹೊಳೆ, ಕಾರ್ಕಳ ಟೌನ್, ಬೈಲೂರು, ನೀರೆ, ಕೌಡೂರು, ಬೈಲೂರು ಟೌನ್, ಟಿ.ಎಂ.ಸಿ. ವಾಟರ್ ಸಪ್ಲೆ, ಕೆ,ಹೆಚ್,ಬಿ. ಕೊಲೋನಿ, ಜೋಡುರಸ್ತೆ, ಹಿರ್ಗಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಹೆಬ್ರಿ ಉಪವಿದ್ಯುತ್ ಸ್ಥಾವರ(ಬೆಳಗ್ಗೆ 9 -ಸಂಜೆ 5.30): ಹೆಬ್ರಿ ಪೇಟೆ, ಗುಳಿಬೆಟ್ಟು, ಮಠದಬೆಟ್ಟು, ಬಂಗಾರಗುಡ್ಡೆ, ರಾಜೀವನಗರ, ಇಂದಿರಾ ನಗರ, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ವರಾಹಿ ವಿದ್ಯುದಾಗಾರ(ಬೆಳಗ್ಗೆ 10- ಮಧ್ಯಾಹ್ನ 2 ಗಂಟೆೆ): ಮಣಿಪಾಲ, ನಿಟ್ಟೂರು, ಬ್ರಹ್ಮಾವರ, ಕುಂಜಿಬೆಟ್ಟು, ಮಲ್ಪೆ, ೩೩ಕೆ.ವಿಉದ್ಯಾವರ, ಶಿರ್ವ ಫೀಡರಿನ ಉಡುಪಿ ತಾಲೂಕು(ನಗರಸಭೆ ಪ್ರದೇಶ ಸಹಿತ), ಮಣಿಪಾಲ (ನಗರ ಸಹಿತ) ಉಪವಿಭಾಗ ಏರಿಯಾ, ಬ್ರಹ್ಮಾವರ ತಾಲೂಕು, ಕಾಪು ತಾಲೂಕು(ಪುರಸಭಾ ಪ್ರದೇಶ ಸಹಿತ) ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಮಣಿಪಾಲ ವಿದ್ಯುತ್ ಉಪಕೇಂದ್ರ(ಬೆಳಗ್ಗೆ 9-ಸಂಜೆ 5ಗಂಟೆ): ಹಯಗ್ರೀವ ನಗರ, ಲಕ್ಷ್ಮೀಂದ್ರ ನಗರ, ಇಂದ್ರಾಳಿ, ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬ್ರಹ್ಮಾವರ ಉಪವಿದ್ಯುತ್ ಕೇಂದ್ರ(ಬೆಳಗ್ಗೆ 9.30- ಸಂಜೆ 5.30ಗಂಟೆ): ಮಟಪಾಡಿ, ರಾಮನಕುದ್ರು, ಕೊಳಂಬೆ, ಅಗ್ರಹಾರ, ಚಾಂತಾರು, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಢ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಹೆಗ್ಗುಂಜೆ, ಕಾಡೂರು, ಪೆಜ ಮಂಗೂರು, ಕೊಕ್ಕರ್ಣೆ, ಕೆಂಜೂರು, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಗಂಗೊಳ್ಳಿ ವಿದ್ಯುತ್ ಉಪಕೇಂದ್ರ(ಬೆಳಗ್ಗೆ 9-ಸಂಜೆ 5 ಗಂಟೆ): ಗಂಗೊಳ್ಳಿ, ಮುಳ್ಳಿಕಟ್ಟೆ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳು.
ಕುಂದಾಪುರ ವಿದ್ಯುತ್ ಉಪಕೇಂದ್ರ(ಬೆಳಗ್ಗೆ 10- ಸಂಜೆ 5ಗಂಟೆ): ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಮೊಳಹಳ್ಳಿ, ಅಸೋಡು, ಕೊರ್ಗಿ, ಯಡಾಡಿ-ಮತ್ಯಾಡಿ, ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಕುಂದಾಪುರ ಪುರಸಭೆಯ ಕುಡಿಯುವ ನೀರಿನ ಸ್ಥಾವರ, ಬಸ್ರೂರು, ಆನಗಳ್ಳಿ ಮತ್ತು ಕಂದಾವರ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳು.