Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜುಲೈ 1ರಂದು ಉಚಿತ ಅಕ್ಕಿ ಕೊಡದಿದ್ದರೆ...

ಜುಲೈ 1ರಂದು ಉಚಿತ ಅಕ್ಕಿ ಕೊಡದಿದ್ದರೆ ಪ್ರತಿಭಟನೆ ಮಾಡುತ್ತೇವೆ: ಬಸವರಾಜ ಬೊಮ್ಮಾಯಿ ಎಚ್ಚರಿಕೆ

18 Jun 2023 6:44 PM IST
share
ಜುಲೈ 1ರಂದು ಉಚಿತ ಅಕ್ಕಿ ಕೊಡದಿದ್ದರೆ ಪ್ರತಿಭಟನೆ ಮಾಡುತ್ತೇವೆ: ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಹುಬ್ಬಳ್ಳಿ, ಜೂ. 18: ‘ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ರವಿವಾರ ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿ ಮಾತನಾಡಿದ ಅವರು, ‘ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಸಿಗಲಿಲ್ಲ ಎಂದು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು’ ಎಂದು ಹೇಳಿದರು.

ಅಕ್ಕಿ ಕೊಡದಿದ್ದರೆ ಹೋರಾಟ: ‘ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ’ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.

‘ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ರಾಜ್ಯದಲ್ಲಿ ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನು ಮಾಡಬೇಕು. ಇನ್ನು ಇದೇ ವೇಳೆ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ. ಈ ಬಗ್ಗೆ ಯಾವುದೇ ಸಂಶಯಬೇಡ ಎಂದು ಅವರು ಸ್ಪಷ್ಟಣೆ ನೀಡಿದರು.

share
Next Story
X