Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರ್ಕಾರ ಮಾನವೀಯತೆಯನ್ನೇ...

ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ: ಮಧು ಬಂಗಾರಪ್ಪ

19 Jun 2023 11:26 AM IST
share
ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ: ಮಧು ಬಂಗಾರಪ್ಪ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯದ ನಡುವೆ ಹೊಂದಾಣಿಕೆ ಇರಬೇಕು.ಆದರೆ, ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೇಳುತ್ತಿರೋದು ಹೊಟ್ಟೆಗೆ ಅನ್ನ ಹೊರತು, ಬೇರೆ ಏನು ಕೇಳುತ್ತಿಲ್ಲ.ನಾವು ಬೇರೆ ಏನು ಬ್ಯುಸಿನೆಸ್ ಮಾಡುತ್ತಿಲ್ಲ. ಈಗ ನೋಡಿದ್ರೇ 15 ಕೆಜಿ ಕೊಡಿ ಅಂತಿದ್ದಾರೆ. ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಸೋತಾಗ ಸಹಜವಾಗಿ ಎಲ್ರೂ ಮಾಡ್ತಾರೆ. ಅದನ್ನೇ ಬಿಜೆಪಿ ಕೂಡ ಮಾಡುತ್ತಿದೆ.ಜನರು ಕೂಡ ಇದನ್ನು ಗಮನಿಸುತ್ತಾರೆ ಎಂದು ಹೇಳಿದರು.

ಗ್ಯಾರಂಟಿ ನೀಡುವ ಬಗ್ಗೆ ಸಿಎಂ ಈಗಾಗಲೇ ಹೇಳಿದ್ದಾರೆ. 10 ಕೆ.ಜಿ ಕೊಟ್ಟೇ ಕೊಡುತ್ತೇವೆ. 12 ನೇ ತಾರೀಖು ಅಕ್ಕಿ ಕೊಡ್ತೇವೆ ಅನ್ನೋದು, ನಂತರ ಮೂರು ದಿನ ಬಿಟ್ಟು ಕೊಡಲ್ಲ ಅನ್ನೋದು. ಇದನ್ನೆಲ್ಲಾ ಗಮನಿಸಿದರೆ ಪ್ರತೀ ಯೋಜನೆಯಲ್ಲೂ ದ್ವೇಷದ ರಾಜಕಾರಣ ಕಾಣಿಸುತ್ತಿದೆ ಕೇಂದ್ರಕ್ಕೆ 3 ಲಕ್ಷ ಕೋಟಿಯಷ್ಟು ಜಿಎಸ್ಟಿ ತೆರಿಗೆ ರಾಜ್ಯದಿಂದಲೇ ಹೋಗುತ್ತದೆ. ಆದರೆ ಅವರು ನಮಗೆ 50-60 ಸಾವಿರ ಕೋಟಿ ಕೊಡ್ತಾರೆ ಅಷ್ಟೇ. ನಮ್ಮಿಂದ ಬಹುಪಾಲು ತೆರಿಗೆ ತಗೋಳ್ತಾರಲ್ವಾ. ಕೇಂದ್ರಕ್ಕೆ ಇಷ್ಟು ಜಿಎಸ್ಟಿ ಕೊಡುವಾಗ ಅವರಿಗೂ ಮಾನವೀಯತೆ ಇರಬೇಕಲ್ವಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣಕ್ಕೆ ಪ್ರತಿ ವಿದ್ಯಾರ್ಥಿಗೆ ಕೇಂದ್ರದಿಂದ ಎರಡೂವರೆ ಸಾವಿರದಷ್ಟು ಕೊಡ್ತಾರೆ. ಅದೇ ಗುಜರಾತ್ ಸೇರಿದಂತೆ ಬೇರೆ ರಾಜ್ಯಕ್ಕೆ ಪ್ರತಿ ವಿದ್ಯಾರ್ಥಿಗೆ 6500 ರೂ. ವರೆಗೂ ಕೊಡ್ತಾರೆ. ಈ ರೀತಿ ಆಗುತ್ತಿರುವ  ಭೇದಭಾವದ ಬಗ್ಗೆ ಗಮನಿಸಲು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ಗೆದ್ದಿರುವ 25 ಜನ ಸಂಸದರು ಏನು ಮಾಡ್ತಿದ್ದಾರೆ. ನಮ್ಮ ಪಾಲು ಹೋಗಿ ಯಾವಾಗಾದ್ರೂ ಕೇಳಿದ್ದಾರಾ. ನಾವು ಇಷ್ಟು ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯೊಂದಿಗೆ ಕೇಳಲಿ. ಜನ ಗೌರವ ಕೊಡ್ತಾರೆ. ಇಲ್ಲಿ ಬಂದು ಪ್ರತಿಭಟನೆ ಮಾಡುವವರು ಮೋದಿಯವರ ಮನೆ ಮುಂದೆ ಯಾವಾಗಾದ್ರೂ ಮಾಡಿದ್ದಾರಾ. ಇಲ್ಲಿ ಬಂದು ಅಕ್ಕಿ ವಿಚಾರವಾಗಿ ಮಾತಾಡ್ತಾರೆ. ಲೆಕ್ಕ ಕೇಳ್ತಾರೆ‌. ಅಕ್ಕಿಗೂ ಮೋಸ ಮಾಡಿ, ಜನರನ್ನು ಹಾದಿ ತಪ್ಪಿಸುವ ವ್ಯವಸ್ಥೆ ಮಾಡ್ತಿದ್ದಾರೆ.ಕೆಟ್ಟ ಬುದ್ದಿ ನಿಲ್ಲಿಸಿ. ಇನ್ನಾದರೂ ಬಿಜೆಪಿಯವರು ಅರ್ಥ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

share
Next Story
X