Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಫೇಕ್ ನ್ಯೂಸ್‌'ಗಳ ಮೂಲ ಪತ್ತೆ ಹಚ್ಚಿ:...

'ಫೇಕ್ ನ್ಯೂಸ್‌'ಗಳ ಮೂಲ ಪತ್ತೆ ಹಚ್ಚಿ: ಸಿಎಂ ಸಿದ್ದರಾಮಯ್ಯ ಸೂಚನೆ

''ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್ ಚೆಕ್' ಮಾಡಿ''

20 Jun 2023 1:11 PM IST
share
ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ: ಸಿಎಂ ಸಿದ್ದರಾಮಯ್ಯ ಸೂಚನೆ
''ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್ ಚೆಕ್' ಮಾಡಿ''

ಬೆಂಗಳೂರು, ಜೂನ್ 20: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.

''ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು...ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು'' ಎಂದು ಸೂಚಿಸಿದ್ದಾರೆ.

''ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ನಲ್ಲಿ ಫ್ಯಾಕ್ಟ್ ಚೆಕ್''

'ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು' ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

share
Next Story
X