Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಳಂಬವಾದರೂ 10 ಕೆಜಿ ಅಕ್ಕಿ ಕೊಟ್ಟೇ...

ವಿಳಂಬವಾದರೂ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

20 Jun 2023 2:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿಳಂಬವಾದರೂ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: 'ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದೇವೆ. ನಾವು ಕೊಟ್ಟೇ ಕೊಡುತ್ತೇವೆ. ಸ್ವಲ್ಪ ವಿಳಂಬವಾಗಬಹುದು ಅಷ್ಟೇ' ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಮಂಗಳವಾರ ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿಗೆ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮಾತೆತ್ತಿದರೆ ಆಹಾರ ಭದ್ರತಾ ಕಾಯ್ದೆ ಎನ್ನುವ ಕೇಂದ್ರ ಸರಕಾರ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯು.ಪಿ.ಎ ಸರಕಾರದಲ್ಲಿ  ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಎನ್ನುವುದನ್ನು ಮರೆಯುತ್ತಿದೆ. ಈ ಕಾಯ್ದೆ ಬಂದಿದ್ದರಿಂದ 5 ಕೆಜಿ ಅಕ್ಕಿ ಕೊಡುವುದು ಮುಂದುವರೆದಿದೆ'' ಎಂದು ತಿಳಿಸಿದರು. 

'ಬಿಜೆಪಿ ಸರಕಾರ ಸರ್ವಾಧಿಕಾರಿಯಲ್ಲ. ಇದೊಂದು ಪ್ರಜಾಪ್ರಭುತ್ವದ ವ್ಯವಸ್ಥೆ, ಒಕ್ಕೂಟ ರಚನೆಯನ್ನು ಹೊಂದಿದ್ದೇವೆ. ಕೇಂದ್ರ ಸರಕಾರವೇ ಭತ್ತ ಬೆಳೆಯುತ್ತದೆಯೇ. ಎಲ್ಲೆಲ್ಲಿ ಭತ್ತ ಬೆಳೆಯುತ್ತಾರೋ ಅಲ್ಲಿಂದ ಅಕ್ಕಿಯನ್ನು ಪಡೆಯುತ್ತಾರೆ' ಎಂದರು.

'ದ್ವೇಷದ ರಾಜಕಾರಣ ಮಾಡುವ  ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ನಮ್ಮ ಪಕ್ಷದ ವತಿಯಿಂದ ಎಲ್ಲೆಡೆ ಪ್ರತಿಭಟನೆ ಮಾಡಲಾಗಿದೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ?' ಎಂದು ಅವರು ಪ್ರಶ್ನೆ ಮಾಡಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X