Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಬಿವಿಪಿ ಮುಖಂಡನಿಂದ 30 ರಿಂದ 40...

ಎಬಿವಿಪಿ ಮುಖಂಡನಿಂದ 30 ರಿಂದ 40 ಯುವತಿಯರ ಅಶ್ಲೀಲ ವಿಡಿಯೋ ಚಿತ್ರೀಕರಣ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ

''ಆರೋಪಿ ಜೊತೆ ಆರಗ ಜ್ಞಾನೇಂದ್ರ ವೋಟ್ ಕೇಳಲು ಹೋಗಿದ್ದರು''

21 Jun 2023 10:49 AM IST
share
ಎಬಿವಿಪಿ ಮುಖಂಡನಿಂದ 30 ರಿಂದ 40 ಯುವತಿಯರ ಅಶ್ಲೀಲ ವಿಡಿಯೋ ಚಿತ್ರೀಕರಣ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ
''ಆರೋಪಿ ಜೊತೆ ಆರಗ ಜ್ಞಾನೇಂದ್ರ ವೋಟ್ ಕೇಳಲು ಹೋಗಿದ್ದರು''

ಶಿವಮೊಗ್ಗ: 'ತೀರ್ಥಹಳ್ಳಿಯ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋಗಳ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ  ಅವರೇ ಹೇಳಬೇಕು. ನನಗೆ ಬಂದ ಮಾಹಿತಿ ಪ್ರಕಾರ 30 ರಿಂದ 40 ಜನ ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಎಬಿವಿಪಿ ಅಧ್ಯಕ್ಷ ಮಾಡಿದ್ದಾನೆ' ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ.

ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜು, ವಿದ್ಯಾರ್ಥಿನಿಯರ  ಅಶ್ಲೀಲ ವಿಡಿಯೋಗಳನ್ನು ವಾಟ್ಸಪ್ ನಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಶಿವಮೊಗ್ಗ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಬಿವಿಪಿ ಅಧ್ಯಕ್ಷ ಮಾಡಿರುವ ಕೆಲಸಕ್ಕೆ ಜ್ಞಾನೇಂದ್ರ ಅವರು ಪ್ರತಿಭಟನೆಯನ್ನು ಮಾಡಬೇಕಿತ್ತು. ಅದೇ ಎಬಿವಿಪಿ ಅಧ್ಯಕ್ಷನ ಬದಲಾಗಿ ಕಾಂಗ್ರೆಸ್ ಅಥವಾ ಮುಸ್ಲಿಂ ವ್ಯಕ್ತಿ ಮಾಡಿದ್ದರೆ ಇಂದು ಶಿವಮೊಗ್ಗ ಬಂದ್, ನಾಳೆ ಕರ್ನಾಟಕ ಬಂದ್ ಮಾಡುತ್ತಿದ್ದರು. ಇವರಿಗೆ ತಲೆ ಇದೆಯೇ. ಎಲ್ಲರೂ ಇದೇ ರೀತಿ ಹೇಳೋದು ಯಾರ ಮೇಲೆ ಆಪಾದನೆ ಬರುತ್ತದೆ ಆಗ ಅವರಿಗೂ ನಮಗೂ ಸಂಬಂಧ ಇಲ್ಲ ಎಂದು ಹೇಳುತ್ತಾರೆ. ಆರಗ ಜ್ಞಾನೇಂದ್ರ ಅವರು ಕೇಸರಿ ಶಾಲನ್ನ ಧರಿಸಿ ಈ ಪ್ರಕರಣದ ಆರೋಪಿಯ ಜೊತೆ ಕಾಲೇಜಿನ ಒಳಗೆ ಹೋಗಿ ಪ್ರಚಾರ ಮಾಡಿರುವ ವಿಡಿಯೋ ನಾನೇ ತೋರಿಸ್ತೇನೆ ಇದಕ್ಕೆ ಆರಗ ಜ್ಞಾನೇಂದ್ರ ಅವರು ಚಾಲೆಂಜ್ ಮಾಡ್ತಾರಾ ಎಂದು  ಸವಾಲು ಹಾಕಿದ್ದಾರೆ. 

ಆರಗ ಜ್ಞಾನೇಂದ್ರ ಅವರು ಇದೇ ಆರೋಪಿ ಜೊತೆ ಡಿಗ್ರಿ ಕಾಲೇಜ್ ನಲ್ಲಿ  ಓಟು ಕೇಳಲು ಹೋಗಿದ್ರು ಈಗ ನೋಡಿದರೆ ಆತ ಎಬಿವಿಪಿ ಅಧ್ಯಕ್ಷ ಅಲ್ಲಾ ಎನ್ನುತ್ತಿದ್ದಾರೆ. ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ. ಈ ಪ್ರಕರಣದ ಸಂಬಂಧ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಇದನ್ನೂ ಓದಿ; ಕಾಲೇಜು ಯುವತಿಯರ ಅಶ್ಲೀಲ ವೀಡಿಯೊ ಹರಿಬಿಟ್ಟ ಪ್ರಕರಣ: ತೀರ್ಥಹಳ್ಳಿ ಎಬಿವಿಪಿ ಮುಖಂಡನ ಬಂಧನ

share
Next Story
X