Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ರ್ಯಾಂಡ್ ಬೆಂಗಳೂರು ಅಭಿಯಾನ; ಅಧಿಕೃತ...

ಬ್ರ್ಯಾಂಡ್ ಬೆಂಗಳೂರು ಅಭಿಯಾನ; ಅಧಿಕೃತ ವೆಬ್ ಸೈಟ್ ಬಿಡುಗಡೆಗೊಳಿಸಿದ ಡಿಸಿಎಂ ಡಿಕೆಶಿ

21 Jun 2023 10:19 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬ್ರ್ಯಾಂಡ್ ಬೆಂಗಳೂರು ಅಭಿಯಾನ; ಅಧಿಕೃತ ವೆಬ್ ಸೈಟ್ ಬಿಡುಗಡೆಗೊಳಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು:ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಧಿಕೃತ ವೆಬ್ ಸೈಟ್ ಅನ್ನು ಬಿಡುಗಡೆಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ  http://brandbengaluru.karnataka.gov.in ಎನ್ನುವ ವೆಬ್ ಪೋರ್ಟಲ್ಅನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಾರ್ವಜನಿಕರು, ಬೆಂಗಳೂರಿನ ನಿವಾಸಿಗಳು, ಎನ್ ಆರ್ ಐಗಳು ತಮ್ಮ ಅಭಿಪ್ರಾಯಗಳನ್ನು ಈ ಪೋರ್ಟಲ್ ಮೂಲಕ ಹಂಚಿಕೊಳ್ಳಬಹುದಾಗಿದೆ. ಇಲ್ಲಿ ದಾಖಲಾಗುವ ಅಭಿಪ್ರಾಯಗಳ ಕುರಿತು ಪರಾಮರ್ಶೆ ನಡೆಸಿ ಸೂಕ್ತ ಸಲಹೆಗಳನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ರಸ್ತೆಗುಂಡಿಗಳ ಸಮಸ್ಯೆ ಕುರಿತು ಸ್ಥಳೀಯ ನಿವಾಸಿಗಳು, ಬೆಂಗಳೂರಿನಿಂದ ವಿದೇಶಕ್ಕೆ ತೆರಳಿ ನೆಲೆಸಿರುವವರೂ ಕೂಡ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಗಂಭೀರವಾಗಿ ನೋಡುತ್ತಿದ್ದಾರೆ. ಬೆಂಗಳೂರು ವಿಶ್ವದರ್ಜೆಯ ನಗರಗಳಿಗೆ ಸ್ಪರ್ಧೆಯೊಡ್ಡುವಂತೆ ಮಾಡಬೇಕು. ಇದಕ್ಕಾಗಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಕೆಲವು ನಿವೃತ್ತ ಅಧಿಕಾರಿಗಳು, ಉದ್ಯಮಿಗಳು, ನಿವಾಸಿಗಳು, ಸ್ಥಳೀಯ ಶಾಸಕರು, ಮಾಜಿ ಕಾರ್ಪೊರೇಟರ್ಗಳ ಅಭಿಪ್ರಾಯಗಳನ್ನು ಪಡೆದಿದ್ದೇನೆ ಎಂದರು.

ನಿನ್ನೆಯಷ್ಟೇ ಘನತ್ಯಾಜ್ಯ ನಿರ್ವಹಣಾ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬೆಂಗಳೂರಿನ ವಿವಿಧ ಜಂಕ್ಷನ್ ಗಳಿಗೆ ಭೇಟಿ ನೀಡಿ ಅಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಕಣ್ಣಾರೆ ನೋಡಿದ್ದೇನೆ. ದಿಲ್ಲಿ, ಮುಂಬೈನಲ್ಲಿ ಬೆಂಗಳೂರಿಗಿಂತ ಹೆಚ್ಚು ಟ್ರಾಫಿಕ್ ಸಮಸ್ಯೆ ಇದೆ. ಆದರೆ ಎಲ್ಲರೂ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಏಕೆಂದರೆ ಬೆಂಗಳೂರು ಇಂದು ಜಾಗತಿಕವಾಗಿ ಗುರುತಿಸಿಕೊಂಡಿದೆ. ಈಗ ಬಿಡುಗಡೆಗೊಳಿಸಿರುವ ಪೋರ್ಟಲ್ ನಲ್ಲಿ ಹಳ್ಳಿಯಲ್ಲಿ ನೆಲೆಸಿರುವವರಿಂದ ಹಿಡಿದು ವಿದೇಶದಲ್ಲಿ ನೆಲೆಸಿರುವವರೂ ಸಲಹೆ ನೀಡಬಹುದಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ https://t.co/wqSAJ1Jcbn ಎನ್ನುವ ವೆಬ್ ಪೋರ್ಟಲ್‌ಅನ್ನು ಆರಂಭಿಸಲಾಗಿದೆ.

ಬೆಂಗಳೂರಿನ… pic.twitter.com/F5eoxhwUTz

— DK Shivakumar (@DKShivakumar) June 21, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X