Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಕಮ್ಮನಹಳ್ಳಿ ಬಳಿ ಚರ್ಚ್ ಗೆ...

ಬೆಂಗಳೂರಿನ ಕಮ್ಮನಹಳ್ಳಿ ಬಳಿ ಚರ್ಚ್ ಗೆ ನುಗ್ಗಿ ವಸ್ತುಗಳ ಧ್ವಂಸ: ಆರೋಪಿ ಸೆರೆ

21 Jun 2023 9:17 PM IST
share
ಬೆಂಗಳೂರಿನ ಕಮ್ಮನಹಳ್ಳಿ ಬಳಿ ಚರ್ಚ್ ಗೆ ನುಗ್ಗಿ ವಸ್ತುಗಳ ಧ್ವಂಸ: ಆರೋಪಿ ಸೆರೆ

ಬೆಂಗಳೂರು, ಜೂ.21: ಬೆಂಗಳೂರಿನ ಕಮ್ಮನಹಳ್ಳಿಯಲ್ಲಿರುವ ಸಂತ 10ನೆ ಭಕ್ತಿನಾಥರ ಚರ್ಚೆಗೆ ನುಗ್ಗಿ ಹೂವಿನ ಕುಂಡಗಳು ಹಾಗೂ ವೇದಿಕೆ ಮೇಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದು, ಈ ಸಂಬಂಧ ಯುವಕನೋರ್ವನನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಲಿಂಗರಾಜಪುರ ನಿವಾಸಿ ಟಾಮ್ ಮ್ಯಾಥ್ಯು (29) ಎಂಬಾತ ಬಂಧಿತ ಆರೋಪಿ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಚರ್ಚ್ ಬಾಗಿಲಿನ ಬೀಗ ಒಡೆದು ಒಳನುಗ್ಗಿದ ಆರೋಪಿಯೂ, ಮೇಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾನೆ. ಬಳಿಕ ಹೂವಿನ ಕುಂಡಗಳನ್ನು ಒಡೆದಿದ್ದಾನೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕೆಲವೇ ಕ್ಷಣಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇನ್ನೂ, ಈತ 20 ವರ್ಷದಿಂದ ಕಮ್ಮನಹಳ್ಳಿ ಭಾಗದಲ್ಲಿ ನೆಲೆಸಿದ್ದ. ನಾಲ್ಕು ವರ್ಷದಿಂದ ಹಿಂದೆ ಈತನ ತಂದೆ ಮನೆ ಬಿಟ್ಟು ಹೋಗಿದ್ದರು. ಆ ವಿಷಯವನ್ನು ಆರೋಪಿ ಭಾವನಾತ್ಮಕವಾಗಿ ಹಂಚಿಕೊಂಡು ದುಃಖಿತನಾಗಿದ್ದ. ಅದೇ ಕೊರಗಿನಲ್ಲಿದ್ದ. ಆತನ ತಾಯಿ ಇದೇ ಚರ್ಚ್‍ಗೆ ಬಂದು ನಿತ್ಯ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಜತೆಗೆ ಮೇಲ್ನೋಟಕ್ಕೆ ಈತ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿರುವುದು ಕಂಡುಬಂದಿದೆ ಎಂದು ಡಿಸಿಪಿ ಭೀಮಾ ಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.

ಆರೋಪಿ ಕೊಠಡಿಯಲ್ಲೂ ಮದ್ಯದ ಬಾಟಲಿಗಳು ದೊರೆತಿವೆ. ಆರೋಪಿಯನ್ನು ವಶಕ್ಕೆ ಪಡೆದು ಎಸಿಪಿ ನೇತೃತ್ವದ ತಂಡವು ವಿಚಾರಣೆ ನಡೆಸುತ್ತಿದೆ. ಈತನನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಮಾಹಿತಿ ನೀಡಿದರು.

ಪೊಲೀಸರ ಸಮಯಪ್ರಜ್ಞೆ: ಮೆಚ್ಚುಗೆ

‘ಚರ್ಚ್ ಮೇಲಿನ ದಾಳಿ ಕುರಿತು ತಕ್ಷಣವೇ ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಚರ್ಚ್‍ನಲ್ಲಿ ಪುನಃ ಎಂದಿನಂತೆಯೇ ಇರುವ ವಾತಾವರಣ ನಿರ್ಮಾಣ ಮಾಡೋಣ’ ಎಂದು ಕ್ರೈಸ್ತ ಧರ್ಮದ ಬೆಂಗಳೂರು ಮಹಾಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಜೆ.ಎ.ಕಾಂತರಾಜ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X