Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಟ್ನಾದಲ್ಲಿ ನಾಳೆ ನಡೆಯಲಿರುವ ವಿಪಕ್ಷಗಳ...

ಪಾಟ್ನಾದಲ್ಲಿ ನಾಳೆ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸದೇ ಇರಲು ಮಾಯಾವತಿ ನಿರ್ಧಾರ

22 Jun 2023 2:29 PM IST
share
ಪಾಟ್ನಾದಲ್ಲಿ ನಾಳೆ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸದೇ ಇರಲು ಮಾಯಾವತಿ ನಿರ್ಧಾರ

ಹೊಸದಿಲ್ಲಿ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಹುನಿರೀಕ್ಷಿತ ವಿಪಕ್ಷಗಳ ಒಗ್ಗಟ್ಟಿನ ಬಲ ಪ್ರದರ್ಶನಕ್ಕೆ ಇನ್ನೇನು ಒಂದು ದಿನ ಇದೆ ಎನ್ನುವಾಗ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ತಾವು ಈ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಮಾಯಾವತಿ ಕಾಂಗ್ರೆಸ್‌ ವಿರುದ್ಧವೂ ಕಿಡಿಕಾರಿದ್ದಾರೆ.

ವಿಪಕ್ಷಗಳು 2024 ಲೋಕಸಭಾ ಚುನಾವಣೆಗೆ ಮುಂಚಿತವಾಗಿ ವಿವಿಧ ವಿಷಯಗಳನ್ನು ಜೊತೆಯಾಗಿ ಎತ್ತುತ್ತಿವೆ, ಆದರೆ ಪಾಟ್ನಾದಲ್ಲಿ ನಿತೀಶ್‌ ಕುಮಾರ್‌ ಆಯೋಜಿಸಿರುವ ಸಭೆಯು ಕೈಗಳನ್ನು ಜೋಡಿಸಿದಂತೆಯೇ ಹೊರತು ಹೃದಯಗಳನ್ನಲ್ಲ ಎಂದು ಮಾಯಾವತಿ ಹೇಳಿದ್ದಾರೆ.

ಇದನ್ನೂ ಓದಿ: ಯತ್ನಾಳ್’ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಪರಾಜಿತ  ಅಭ್ಯರ್ಥಿ

“ಹಣದುಬ್ಬರ, ಬಡತನ, ನಿರುದ್ಯೋಗ, ಹಿಂದುಳಿಯುವಕೆ, ಅನಕ್ಷರತೆ, ಜನಾಂಗೀಯ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ನರಳುತ್ತಿರುವ ದೇಶದಲ್ಲಿ ಬಹುಜನರ ಪರಿಸ್ಥಿತಿ ಗಮನಿಸಿದಾಗ ಕಾಂಗ್ರೆಸ್‌ ಮತ್ತು ಬಿಜೆಪಿಯಂತಹ ಪಕ್ಷಗಳು ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿತ ಸಂವಿಧಾನದ ಆಶಯದಂತೆ ಸಮಾನತೆಯನ್ನು ತರಲು ಅಸಮರ್ಥರು,” ಎಂದು ಮಾಯಾವತಿ ಹೇಳಿದ್ದಾರೆ.

“ಇಂತಹ ಯಾವುದೇ ಸಭೆಗಿಂತ ಮುಂಚಿತವಾಗಿ, ಈ ಪಕ್ಷಗಳು, ಜನರು ಅವುಗಳ ಮೇಲಿಟ್ಟಿರುವ ವಿಶ್ವಾಸವನ್ನು ಸಮರ್ಥಿಸಲು ತಮ್ಮ ಉದ್ದೇಶಗಳನ್ನು ಸ್ಪಷ್ಟಪಡಿಸುವುದು ಒಳ್ಳೆಯದು. ಎಷ್ಟು ಸಮಯ “ಮುಹ್‌ ಮೇ ರಾಮ್‌, ಬಗಲ್‌ ಮೆ ಚ್ಚುರಿ ನಡೆಯತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ನಾಳೆಯ ಸಭೆಯ ಆಹ್ವಾನಿತರ ಪೈಕಿ ಮಾಯಾವತಿ ಕೂಡ ಸೇರಿದ್ದಾರೆಂದು ತಿಳಿಯಲಾಗಿತ್ತಾದರೂ ಈ ಕುರಿತು ಆಕೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ ಹಾಗೂ ಆಕೆ ಕಾಂಗ್ರೆಸ್‌ ಜೊತೆಗೆ ವೇದಿಕೆ ಹಂಚಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬ ಕುರಿತೂ ಸ್ಪಷ್ಟತೆಯಿರಲಿಲ್ಲ.

ಗರಿಷ್ಠ ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಹಾಗೂ ಯಾವುದೇ ಪಕ್ಷ ಅಥವಾ ಮೈತ್ರಿಯ ವಿಜಯಕ್ಕೆ ಪ್ರಮುಖ ಕೊಡುಗೆ ನೀಡುವ ರಾಜ್ಯವಾದ ಉತ್ತರ ಪ್ರದೇಶದ ನಾಯಕರಿಗೆ ಹೆಚ್ಚಿನ ಮಹತ್ವ ನೀಡದೇ ಇರುವ ಕುರಿತು ತಮಗೆ ಅಸಮಾಧಾನವಿದೆ ಎಂದು ಮಾಯಾವತಿ ತಮ್ಮ ಟ್ವೀಟ್‌ಗಳ  ಮೂಲಕ ತಿಳಿಸಿದ್ದಾರೆ.

1.महंगाई, गरीबी, बेरोजगारी, पिछड़ापन, अशिक्षा, जातीय द्वेष, धार्मिक उन्माद/हिंसा आदि से ग्रस्त देश में बहुजन के त्रस्त हालात से स्पष्ट है कि परमपूज्य बाबा साहेब भीमराव अम्बेडकर के मानवतावादी समतामूलक संविधान को सही से लागू करने की क्षमता कांग्रेस, बीजेपी जैसी पार्टियों के पास नही

— Mayawati (@Mayawati) June 22, 2023
share
Next Story
X