ಅಫ್ಘಾನ್ ಅಧ್ಯಕ್ಷರ ಅರಮನೆಯ 20ಕ್ಕೂ ಅಧಿಕ ಮಂದಿ ಸಿಬ್ಬಂದಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ಅವರೆಲ್ಲರನ್ನೂ ಕ್ವಾರಂಟೈನ್ನಲ್ಲಿರಿಸಲಾಗಿದೆ. ಆದಾಗ್ಯೂ ಅಫ್ಘಾನ್ ಅಧ್ಯಕ್ಷರಿಗೆ ಸೋಂಕು ತಗಲಿರುವ ಲಕ್ಷಣಗಳು ಈವರೆಗೆ ಕಂಡುಬಂದಿಲ್ಲವೆಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.