ಫೆಸಿಫಿಕ್ ರಾಷ್ಟ್ರ ಟೊಂಗಾದ ಸಮುದ್ರದಲ್ಲಿ ಜ್ವಾಲಾಮುಖಿ ಸ್ಫೋಟ: ಸುನಾಮಿ ಅಪ್ಪಳಿಸಿದ ವೀಡಿಯೋಗಳು ವೈರಲ್

Photo: Skynews
ಫೆಸಿಫಿಕ್ ರಾಷ್ಟ್ರ ಟೊಂಗಾದಲ್ಲಿ ಶನಿವಾರ ಸಮುದ್ರದೊಳಗೆ ಜ್ವಾಲಾಮುಖಿ ಸ್ಪೋಟಿಸಿದೆ. ಜ್ವಾಲಾಮುಖಿ ಸ್ಪೋಟದ ತೀವ್ರತೆಗೆ ಭಾರೀ ಅಲೆಗಳು ಎದ್ದಿದ್ದು, ಸುನಾಮಿ ಅಪ್ಪಳಿಸಿದೆ.
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸುನಾಮಿಯ ಅಪ್ಪಳಿಸುವ ವಿಡಿಯೋಗಳು ವೈರಲ್ ಆಗಿವೆ. ಆದರೆ ಇದುವರೆಗೂ ಹಾನಿಯ ಪ್ರಮಾಣದ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿಲ್ಲ ಎಂದು timesofisrael ವರದಿ ಮಾಡಿದೆ.
ನ್ಯೂಜಿಲೆಂಡ್ನ ಮಿಲಿಟರಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಸಹಾಯ ಒದಗಿಸಲು ಸನ್ನದ್ಧವಾಗಿದೆ ಎಂದು ನ್ಯೂಝಿಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ ಕರಾವಳಿ ಪ್ರದೇಶಗಳಲ್ಲಿ ದೊಡ್ಡ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವುದು ಚಿತ್ರಿತಗೊಂಡಿದೆ. ಅಚಾನಕ್ ಅಪ್ಪಳಿಸಿದ ಅಲೆಗಳು ಮನೆಗಳು ಮತ್ತು ಕಟ್ಟಡಗಳ ಎತ್ತರಕ್ಕೆ ತಲುಪಿದೆ. ಈ ಕುರಿತು ದೇಶದ ಕರಾವಳಿಯಾದ್ಯಂತ ಈಗಾಗಲೇ ರೆಡ್ ಅಲರ್ಟ್ ಘೋಷಿಸಿದ್ದು ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.
ಶುಕ್ರವಾರ ಬೆಳಗ್ಗೆಯೇ ವಿಜ್ಞಾನಿಗಳು ಸಮುದ್ರದಲ್ಲಿ ಜ್ವಾಲಾಮುಖಿಯ ಲಕ್ಷಣಗಳನ್ನು ಗಮನಿಸಿ ತಕ್ಷಣವೇ ಅಧಿಕಾರಿಗಳಿಗೆ ಅರಿವಿಗೆ ತಂದಿರುವುದಾಗಿ ವರದಿಯಾಗಿದೆ. 2,300 ಕಿಲೋಮೀಟರ್ ವ್ಯಾಪ್ತಿಯ ಸುನಾಮಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದರು ಎಂದು ವರದಿ ಹೇಳಿದೆ.
Jaw-dropping satellite imagery of the volcanic eruption in Tonga.
— Dakota Smith (@weatherdak) January 15, 2022
Wow. pic.twitter.com/8CqXCOxdsc
Meanwhile in the South Pacific in the past few hours...
— NWS Seattle (@NWSSeattle) January 13, 2022
The eruption of Hunga Tonga in the dark of night. pic.twitter.com/9Z2boQjrWN
Stay safe everyone pic.twitter.com/OhrrxJmXAW
— Dr Faka’iloatonga Taumoefolau (@sakakimoana) January 15, 2022
This family were in church. They’d just finish having choir practice and the tsunami hit pic.twitter.com/DLLFRJ9BAc
— KNOWKNEE (@JohnnyTeisi) January 15, 2022
Mannnn my heart hurts for my people pic.twitter.com/QjzW5f1uAy
— (@ahkee_fifita) January 15, 2022
This is some scary shit in Tonga… Tsunami incoming and already no communication to Island, so people unable to check in with loved ones. Fingers crossed everyone is ok. pic.twitter.com/Vui6DwihUa
— Scott M (@Chimp_83) January 15, 2022
(Video from Yesterday January 14, 2022)
— Journalist Siraj Noorani (@sirajnoorani) January 15, 2022
This was the first eruption of the Hunga-Tonga Hunga-Ha'apai Volcano The First Day (Friday, January 14)
#volcano #Tonga #HungaTonga #HungaTongaHungaHaapai #underwater #volcano#Tsunami #Tonga #Oceania pic.twitter.com/YN9dLIl3VA
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.